ಡೈಲಿ ವಾರ್ತೆ: 07/OCT/2024 ರೈಲ್ವೆ ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು – ಲೋಕೊಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಬಾರೀ ದುರಂತ! ರಾಯ್ ಬರೇಲಿ: ಇತ್ತೀಚಿನ ದಿನಗಳಲ್ಲಿ ರೈಲು ಹಳಿ ತಪ್ಪಿಸಲು ದುಷ್ಕರ್ಮಿಗಳು ನಾನಾ ಪ್ರಯತ್ನಗಳನ್ನು…
ಡೈಲಿ ವಾರ್ತೆ: 06/OCT/2024 ಶಾರ್ಟ್ ಸರ್ಕ್ಯೂಟ್ ನಿಂದ ಕಟ್ಟಡದಲ್ಲಿ ಬೆಂಕಿ – ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ! ಮುಂಬೈ: ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಎರಡು ಮಹಡಿಯ ಕಟ್ಟಡದಲ್ಲಿ ಅಗ್ನಿ ಆಕ್ಮಸಿಕ ಸಂಭವಿಸಿ…
ಡೈಲಿ ವಾರ್ತೆ: 04/OCT/2024 ಮಹಾರಾಷ್ಟ್ರ ಸಚಿವಾಲಯದ 3ನೇ ಮಹಡಿಯಿಂದ ಜಿಗಿದ ಡೆಪ್ಯೂಟಿ ಸ್ಪೀಕರ್! ಮುಂಬೈ: ಮಹಾರಾಷ್ಟ್ರದಲ್ಲಿ ಉಪಸಭಾಪತಿ ಜೊತೆ 7 ಮಂದಿ ಶಾಸಕರು ಇಂದು ಸಚಿವಾಲಯ ಮೂರನೇ ಮಹಡಿಯಿಂದ ಜಿಗಿದ ಆಘಾತಕಾರಿ ಘಟನೆ ನಡೆದಿದೆ.…
ಡೈಲಿ ವಾರ್ತೆ: 01/OCT/2024 ಬಾಲಿವುಡ್ ನಟ ಗೋವಿಂದ ಕಾಲಿಗೆ ಗುಂಡೇಟು – ಆಸ್ಪತ್ರೆಗೆ ದಾಖಲು ಮುಂಬೈ: ಬಾಲಿವುಡ್ ನಟ ಗೋವಿಂದ ಅವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.…
ಡೈಲಿ ವಾರ್ತೆ: 01/OCT/2024 ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು ಚೆನ್ನೈ: ತಮಿಳು ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೊಟ್ಟೆಗೆ…
ಡೈಲಿ ವಾರ್ತೆ: 23/Sep/2024 5 ವರ್ಷದ ಬಾಲಕಿ ಮೇಲೆ ಮೌಲ್ವಿಯಿಂದ ಅತ್ಯಾಚಾರ – ಆರೋಪಿಯ ಬಂಧನ ರಾಜಸ್ಥಾನ: ಮಸೀದಿಯೊಳಗೆ 5 ವರ್ಷದ ಬಾಲಕಿ ಮೇಲೆ ಮೌಲ್ವಿ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಅಲ್ವಾರ್ನಲ್ಲಿ ನಡೆದಿದೆ. ಮೌಲ್ವಿಯನ್ನು…
ಡೈಲಿ ವಾರ್ತೆ: 21/Sep/2024 ದೆಹಲಿ ನೂತನ ಸಿಎಂ ಆಗಿ ಅತಿಶಿ ಇಂದು ಪ್ರಮಾಣ ವಚನ ಸ್ವೀಕಾರ ನವದೆಹಲಿ: ದೆಹಲಿ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಇಂದು (ಸೆ.21) ಪ್ರಮಾಣ…
ಡೈಲಿ ವಾರ್ತೆ: 19/Sep/2024 ತಿರುಪತಿ ದೇವಸ್ಥಾನದ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ.! ತಿರುಪತಿ, ಸೆ. 19: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ…
ಡೈಲಿ ವಾರ್ತೆ: 17/Sep/2024 ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ನಾಲ್ವರ ಮೃತ್ಯು! ಉತ್ತರ ಪ್ರದೇಶ: ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ, ಮೂರು ವರ್ಷದ ಬಾಲಕಿ, ಮಹಿಳೆ ಸೇರಿದಂತೆ ನಾಲ್ವರು…
ಡೈಲಿ ವಾರ್ತೆ: 14/Sep/2024 ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ರೈಲ್ವೇ ಸಿಬ್ಬಂದಿ: ಥಳಿಸಿ ಕೊಂದ ಪ್ರಯಾಣಿಕರು! ಉತ್ತರ ಪ್ರದೇಶ: ರೈಲ್ವೇ ನೌಕರನೊಬ್ಬ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಎಂಬ ಕಾರಣಕ್ಕೆ ಆತನನ್ನು ಹೊಡೆದು ಕೊಂದ…