ಡೈಲಿ ವಾರ್ತೆ: 14/Mar/2024 ಬೆಂಗಳೂರು: ಜ್ಯುವೆಲ್ಲರಿ ಶಾಪ್ಗೆ ನುಗ್ಗಿ ಗುಂಡು ಹಾರಿಸಿದ ದುಷ್ಕರ್ಮಿಗಳು, ಮಾಲೀಕ ಸೇರಿ ಇಬ್ಬರಿಗೆ ಗಾಯ ಬೆಂಗಳೂರು: ಬೆಂಗಳೂರಿನ ಕೊಡಿಗೇಹಳ್ಳಿಯ ಲಕ್ಷ್ಮೀ ಬ್ಯಾಂಕರ್ಸ್ & ಜ್ಯುವೆಲ್ಲರಿ ಶಾಪ್ನಲ್ಲಿ ಗುರುವಾರ ಗುಂಡಿನ ದಾಳಿ…

ಡೈಲಿ ವಾರ್ತೆ: 14/Mar/2024 2 ವರ್ಷದ ಮಗುವಿನ ಗಂಟಲಲ್ಲಿ ನಾಣ್ಯ ಸಿಲುಕಿ ಮೃತ್ಯು! ಧಾರವಾಡ:ಮನೆಯಲ್ಲಿ ಆಟವಾಡುತ್ತಾ ಆಕಸ್ಮಿಕವಾಗಿ ಒಂದು ರೂಪಾಯಿ ನಾಣ್ಯವನ್ನು ಬಾಯಿಗೆ ಹಾಕಿಕೊಂಡಿದ್ದರಿಂದ ಗಂಟಲಿನಲ್ಲಿ ಸಿಲುಕಿ 2 ವರ್ಷದ ಮಗು ಮೃತಪಟ್ಟಿರುವ ಘಟನೆ…

ಡೈಲಿ ವಾರ್ತೆ: 13/Mar/2024 ತುಕಾಲಿ ಸಂತೋಷ್ ಹೊಸ ಕಾರು ಅಪಘಾತ: ಆಟೋ ಜಖಂ! ‘ಬಿಗ್ ಬಾಸ್ ಕನ್ನಡ ಸೀಸನ್ 10’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ತುಕಾಲಿ ಸಂತೋಷ್ ಅವರು ಕೆಲವೇ ದಿನಗಳ ಹಿಂದೆ ಹೊಸ…

ಡೈಲಿ ವಾರ್ತೆ: 13/Mar/2024 ಬಿಜೆಪಿ: ಮುಂದಿನ ತೀರ್ಮಾನ ಕೈಗೊಳ್ಳುತ್ತನೆ – ಶಿವಮೊಗ್ಗದಿಂದ ಈಶ್ವರಪ್ಪ ಬಂಡಾಯ? ಶಿವಮೊಗ್ಗ: ಬಿಜೆಪಿ ಎರಡನೇ ಪಟ್ಟಿ ಪ್ರಕಟವಾಗುತ್ತಿದ್ದಂತೆ ಹಾವೇರಿ ಕ್ಷೇತ್ರಕ್ಕೆ ಬಸವರಾಜ್ ಬೊಮ್ಮಾಯಿ ಅವರ ಹೆಸರು ಘೋಷಣೆಯಾದುದನ್ನು ಕಂಡು ಮಾಜಿ…

ಡೈಲಿ ವಾರ್ತೆ: 13/Mar/2024 ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಪಲ್ಟಿ – ಪ್ರಯಾಣಿಕರಿಗೆ ಗಾಯ ಚಾಮರಾಜನಗರ: ಕೆಎಸ್ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ಹನೂರು…

ಡೈಲಿ ವಾರ್ತೆ: 13/Mar/2024 ಶಿರಾಡಿಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ – ಗ್ಯಾಸ್ ಸೋರಿಕೆ, ಅಗ್ನಿಶಾಮಕ ಸಿಬ್ಬಂದಿ ದೌಡು! ಸಕಲೇಶಪುರ: ಶಿರಾಡಿಘಾಟ್ ರಸ್ತೆ ಎನ್‌ಎಚ್‌-75 ರಲ್ಲಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿ…

ಡೈಲಿ ವಾರ್ತೆ: 13/Mar/2024 ದೆಹಲಿಗೆ ಹೊರಟಿದ್ದ ಸ್ನೇಹಿತೆಗೆ ಬೈಬೈ ಹೇಳಲು ವಿಮಾನದ ನಕಲಿ ಟಿಕೆಟ್ ತಯಾರಿಸಿದ್ದ ಸ್ನೇಹಿತನ ಬಂಧನ ಬೆಂಗಳೂರು: ಸ್ನೇಹಿತೆಯನ್ನು ಬೀಳ್ಕೊಡಲು ನಕಲಿ ಟಿಕೆಟ್‌ನೊಂದಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದ್ದ ಯುವಕನನ್ನು…

ಡೈಲಿ ವಾರ್ತೆ: 12/Mar/2024 ಬಿಜೆಪಿಯ ಮಾಜಿ ಶಾಸಕರುಗಳಾದ ಸುಕುಮಾರ ಶೆಟ್ಟಿ ಹಾಗೂ ಎಂ.ಪಿ. ಕುಮಾರಸ್ವಾಮಿ ಕಾಂಗ್ರೆಸ್‌ ಸೇರ್ಪಡೆ! ಬೆಂಗಳೂರು: ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್…

ಡೈಲಿ ವಾರ್ತೆ: 12/Mar/2024 ಕಾಂಗ್ರೆಸ್ ಕಾರ್ಯಕರ್ತನನ್ನು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು ಗದಗ: ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿರುವ ಭೀಕರ ಘಟನೆ ನಡೆದಿದೆ. ಗದಗ ಜಿಲ್ಲೆಯ…

ಡೈಲಿ ವಾರ್ತೆ: 12/Mar/2024 ರಿಯಲ್‌ಎಸ್ಟೇಟ್ ಉದ್ಯಮಿ ಶವ ಕಾರಿನಲ್ಲಿ ಪತ್ತೆ – ಕೊಲೆ ಶಂಕೆ.! ದೇವನಹಳ್ಳಿ: ಬೆಂಗಳೂರಿನ ಬಾಗಲೂರು ಕ್ರಾಸ್ ಬಳಿ ಕಾರಿನಲ್ಲಿ ಅನುಮಾನಾಸ್ಪದವಾಗಿ ಉದ್ಯಮಿಯ ಶವಪತ್ತೆಯಾಗಿದೆ. ಶವವನ್ನು ರಿಯಲ್‌ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್…