ಡೈಲಿ ವಾರ್ತೆ:27 ಏಪ್ರಿಲ್ 2023 ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಆರೋಗ್ಯಾಧಿಕಾರಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬೆಂಗಳೂರು:ಸೊಳ್ಳೆ ನಿಯಂತ್ರಣ ಔಷಧಿ ಸಿಂಪಡಣೆಗೆ ಗುತ್ತಿಗೆ ಪಡೆದಿದ್ದ ವ್ಯಕ್ತಿಗೆ ಬಾಕಿ ಹಣ ಬಿಡುಗಡೆಗೊಳಿಸಲು ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ…
ಡೈಲಿ ವಾರ್ತೆ:27 ಏಪ್ರಿಲ್ 2023 ನಾಳೆ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರಲಿದ್ದಾರೆ ಗೀತಾಶಿವರಾಜ್ ಕುಮಾರ್! ಬೆಂಗಳೂರು: ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ.…
ಡೈಲಿ ವಾರ್ತೆ:27 ಏಪ್ರಿಲ್ 2023 ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಮುಂದಾಗಿ ಪ್ರಿಯತಮೆ ನಿಂತಿದ್ದ ಚೇರ್ ತಳ್ಳಿ ಕೊಂದ ಪ್ರಿಯಕರ! ಬೆಂಗಳೂರು: ಅನೈತಿಕ ಸಂಬಂಧದ ಹೊಂದಿದ್ದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ. ಮೃತ…
ಡೈಲಿ ವಾರ್ತೆ:27 ಏಪ್ರಿಲ್ 2023 ಪತ್ನಿಯನ್ನು ಬಸ್ ಹತ್ತಿಸಲು ಹೋಗಿದ್ದ ಪತಿ ಅನುಮಾನಾಸ್ಪದ ಶವವಾಗಿ ಪತ್ತೆ.! ಕೊಟ್ಟಿಗೆಹಾರ: ಪತ್ನಿಯನ್ನು ಬಸ್ ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ…
ಡೈಲಿ ವಾರ್ತೆ:27 ಏಪ್ರಿಲ್ 2023 ಕೆಲಸಕ್ಕಾಗಿ ಉತ್ತರಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ ಯುವಕ ಲಿಫ್ಟ್ನಲ್ಲಿ ಸಿಲುಕಿ ಸಾವು ಬೆಂಗಳೂರು: ಉದ್ಯೋಗ ನಿಮಿತ್ತ ಉತ್ತರಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ ಯುವಕ ಲಿಫ್ಟ್ನಲ್ಲಿ ಸಿಲುಕಿ ಮೃತಪಟ್ಟ ದಾರುಣ ಘಟನೆ ನಗರದ…
ಡೈಲಿ ವಾರ್ತೆ:26 ಏಪ್ರಿಲ್ 2023 ಬಿಜೆಪಿ ಪರ ಮೊಳಕಾಲ್ಮೂರಿನಲ್ಲಿ ಕಿಚ್ಚ ಸುದೀಪ್ ರೋಡ್ ಶೋ ಚಿತ್ರದುರ್ಗ: ಮದಕರಿ ನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಬುಧವಾರ ನಟ ಕಿಚ್ಚ ಸುದೀಪ್ ಭರ್ಜರಿ ರೋಡ್ ಶೋ ನಡೆಸಿ…
ಡೈಲಿ ವಾರ್ತೆ:26 ಏಪ್ರಿಲ್ 2023 ನೀರಿಗಾಗಿ ಜಗಳ ಮನನೊಂದುಗೃಹಿಣಿ ಆತ್ಮಹತ್ಯೆಗೆ ಶರಣು! ಬೆಂಗಳೂರು; ನೀರು ತುಂಬುವ ವಿಚಾರಕ್ಕೆ ಗಲಾಟೆ ಮಾಡಿ ಬಳಿಕ ಗೃಹಿಣಿಯೊಬ್ಬರ ಆತ್ಮಹತ್ಯೆ ಮಾಡಿಕೊಂಡ ಘಟನೆಯಲಹಂಕ ಠಾಣಾ ವ್ಯಾಪ್ತಿಯ ಕೋಗಿಲು ಮುಖ್ಯರಸ್ತೆಯ ಸರ್ಕಾರಿ…
ಡೈಲಿ ವಾರ್ತೆ:26 ಏಪ್ರಿಲ್ 2023 ರಾಜ್ಯದಲ್ಲಿ ಮುಂದಿನ ಸಿಎಂ ಯಾರೆಂದು ಭವಿಷ್ಯ ನುಡಿದ ಮಂಡ್ಯದ ನಾಯಿ.! ಮಂಡ್ಯ: ಕರ್ನಾಟಕದ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿವೆ. ಈ ಸಂದರ್ಭದಲ್ಲಿ ಮಂಡ್ಯದ ನಾಯಿಯೊಂದು ಮುಂದಿನ ಸಿಎಂ ಯಾರೆಂದು…
ಡೈಲಿ ವಾರ್ತೆ:26 ಏಪ್ರಿಲ್ 2023 ಬ್ರೇಕಿಂಗ್ : ಮಾಜಿ ಸಿ ಎಂ ಜಗದೀಶ್ ಶೆಟ್ಟರ್ ಇಂದು 12.30ಕ್ಕೆ ತುರ್ತು ಸುದ್ದಿಗೋಷ್ಠಿ ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇವತ್ತು ನಗರದ ಖಾಸಗಿ ಹೋಟೆಲ್‌ನಲ್ಲಿ 12:30…
ಡೈಲಿ ವಾರ್ತೆ:25 ಏಪ್ರಿಲ್ 2023 ✒️ ಓಂಕಾರ ಎಸ್. ವಿ. ತಾಳಗುಪ್ಪ ಶಿರವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅನಿಲ್ ಕುಮಾರ್ ಗೌಡ್ರು & ಅಪಾರ ಬೆಂಬಲಿಗರೊಂದಿಗೆ ಮಧು ಬಂಗಾರಪ್ಪ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್…