ಡೈಲಿ ವಾರ್ತೆ: 7 ಜುಲೈ 2023 ಬೆಂಗಳೂರು:ಮೆಟ್ರೋ ಪ್ರಯಾಣಿಕರ ಗಮನಕ್ಕೆ ಒಂದು ತಿಂಗಳ ಕಾಲ ರೈಲು ಸಂಚಾರ ಸ್ಥಗಿತ! ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದ್ದು, ನಮ್ಮ ಮೆಟ್ರೋ ಸೇವೆಯಲ್ಲಿ ಒಂದು…
ಡೈಲಿ ವಾರ್ತೆ: 7 ಜುಲೈ 2023 ಚಾರ್ಮಾಡಿ ಘಾಟಿ: ಎರಡು ಸರ್ಕಾರಿ ಬಸ್ ಗಳ ನಡುವೆ ಅಪಘಾತ – ಚಾಲಕರಿಗೆ ಗಂಭೀರ ಗಾಯ ಚಿಕ್ಕಮಗಳೂರು: ದಡ್ಡವಾದ ಮಂಜು ಆವರಿಸಿದ ಪರಿಣಾಮ ಎರಡು ಸರ್ಕಾರಿ ಬಸ್ಸುಗಳ…
ಡೈಲಿ ವಾರ್ತೆ: 7 ಜುಲೈ 2023 ಸದನದ ಒಳಗಡೆ ಶಾಸಕರ ಸೀಟ್‍ನಲ್ಲಿ ಕುಳಿತಿದ್ದ ವ್ಯಕ್ತಿ ಕರಿಯಪ್ಪ ಯಾನೇ ತಿಪ್ಪೇರುದ್ರ! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆಯ ವೇಳೆ ಸದನದ ಒಳಗಡೆ ಕುಳಿತಿದ್ದ ವ್ಯಕ್ತಿಯನ್ನು ಕರಿಯಪ್ಪ…
ಡೈಲಿ ವಾರ್ತೆ: 7 ಜುಲೈ 2023 ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು ಅಪ್ಪು ನೆನಪಲ್ಲಿ AED ಸ್ಥಾಪನೆ! ಬೆಂಗಳೂರು: ಕೆಲ ತಿಂಗಳುಗಳಿಂದ ದೇಶಾದ್ಯಂತ ಹಠಾತ್ ಆಗಿ ಹೃದಯ ಸಂಬಂಧಿ ಸಾವುಗಳು ನಡೆಯುತ್ತಿದ್ದು ಅನೇಕ…
ಡೈಲಿ ವಾರ್ತೆ: 7 ಜುಲೈ 2023 ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿದ್ದರಾಮಯ್ಯರವರ ಬಜೆಟ್ನಲ್ಲಿ ಬಂಪರ್ ಗಿಫ್ಟ್ ಬೆಂಗಳೂರು: ಚುನಾವಣೆಯಲ್ಲಿ ಬೆನ್ನಿಗೆ ನಿಂತ ಅಲ್ಪಸಂಖ್ಯಾತ ಸಮುದಾಯಕ್ಕೆ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಬಂಪರ್ ಗಿಫ್ಟ್ ನೀಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ…
ಡೈಲಿ ವಾರ್ತೆ: 7 ಜುಲೈ 2023 ಮೀನುಗಾರರಿಗೆ ಭರಪೂರ ಪ್ರೋತ್ಸಾಹ: ಡೀಸೆಲ್ ಪ್ರಮಾಣ ಹೆಚ್ಚಳ, ಬಡ್ಡಿರಹಿತ ಸಾಲದ ಮಿತಿ ಹೆಚ್ಚಳ ಬೆಂಗಳೂರು: ಈ ಬಾರಿಯ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೀನುಗಾರರಿಗೆ ಭರಪೂರ ಪ್ರೋತ್ಸಾಹವನ್ನು ನೀಡಿದ್ದು,…
ಡೈಲಿ ವಾರ್ತೆ: 7 ಜುಲೈ 2023 ಎಪಿಎಂಸಿ ಕಾಯ್ದೆ ವಾಪಸ್ಸು ಪಡೆದ ಸರ್ಕಾರ: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ತುಂಬಾ ಚರ್ಚೆಗೆ ಗ್ರಾಸವಾಗಿದ್ದ ಎಪಿಎಂಸಿ ಕಾಯ್ದೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಪಸ್ಸು ಪಡೆದಿದ್ದಾರೆ.…
ಡೈಲಿ ವಾರ್ತೆ: 7 ಜುಲೈ 2023 ಮದ್ಯ ಪ್ರಿಯರಿಗೆ ಶಾಕ್:ಬಿಯರ್ ಮೇಲಿನ ಅಬಕಾರಿ ಸುಂಕ ಶೇಕಡ 10ರಷ್ಟು ಹೆಚ್ಚಳ ಬೆಂಗಳೂರು: ಸಿಎಂ ಸಿದ್ದರಾಮಯ್ಯ 14ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಲವು ಜನಪರ ಕಾರ್ಯಕ್ರಮದ ಜತೆಗೆ…
ಡೈಲಿ ವಾರ್ತೆ: 7 ಜುಲೈ 2023 ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಲ್ಲದ ಮಳೆ: ಅಧಿವೇಶನ ಬಿಟ್ಟು ಜಿಲ್ಲೆಗೆ ಆಗಮಿಸಿದ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಬೆಂಗಳೂರು: ಕರಾವಳಿಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ತೀವ್ರ ತೊಂದರೆಯಾಗುತ್ತಿರುವುದನ್ನು…
ಡೈಲಿ ವಾರ್ತೆ:07 ಜುಲೈ 2023 ಇಂದು 14ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ: ಗ್ಯಾರಂಟಿ ಮಧ್ಯೆ ಹೆಚ್ಚಿದ ನಿರೀಕ್ಷೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 14ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ…