ಡೈಲಿ ವಾರ್ತೆ: 02/NOV/2025 ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಹಿಂದಿನಿಂದ ಅಂಬುಲೆನ್ಸ್ ಡಿಕ್ಕಿ| ದಂಪತಿ ಸ್ಥಳದಲ್ಲೇ ಸಾವು ಬೆಂಗಳೂರು: ರೆಡ್ ಸಿಗ್ನಲ್ ಇದ್ದ ಕಾರಣ ನಿಂತಿದ್ದ ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದು ಅಂಬುಲೆನ್ಸ್ ಡಿಕ್ಕಿ ಹೊಡೆದ…
ಡೈಲಿ ವಾರ್ತೆ: 02/NOV/2025 ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ ಚಾಕು ಇರಿತ: ಐವರಿಗೆ ಗಾಯ ಬೆಳಗಾವಿ: ರಾಜ್ಯೋತ್ಸವ ಮೆರವಣಿಗೆ ವೇಳೆ ಘರ್ಷಣೆ ಉಂಟಾಗಿ ಐವರಿಗೆ ಚಾಕು ಇರಿತವಾಗಿರುವ ಘಟನೆ ಇಲ್ಲಿನ ಸದಾಶಿವ ನಗರದಲ್ಲಿ ಇಂದು…
ಡೈಲಿ ವಾರ್ತೆ: 31/ಅ./2025 ಮಗಳ ಶವ ಪರೀಕ್ಷೆಗೆ ಲಂಚ ವಸೂಲಿ: ಕಣ್ಣೀರಿಟ್ಟ ಮಾಜಿ ಸಿಎಫ್‌ಒ – ಎಸ್‌ಐ, ಕಾನ್ಸ್ಟೇಬಲ್ ಅಮಾನತು! ಬೆಂಗಳೂರು: ಮೃತ ಮಗಳ ಶವ ಪರೀಕ್ಷೆ ಮಾಡಿಸಲು ಹಣ ವಸೂಲಿ ಮಾಡಿರುವ ಘಟನೆ…
ಡೈಲಿ ವಾರ್ತೆ: 31/ಅ./2025 ರಸ್ತೆಗೆ ಕಸ ಸುರಿಯುತ್ತಿದ್ದಾಗಲೇ ಸಿಕ್ಕಿಬಿದ್ದ ಯುವಕ| ನಗರ ಸಭೆ ಸಿಬ್ಬಂದಿಗೇ ಆವಾಜ್ – ಬೈಕ್ ವಶಕ್ಕೆ ಚಿಕ್ಕಬಳ್ಳಾಪುರ: ಎಲ್ಲೆಂದರಲ್ಲಿ ಕಸ ಎಸೆಯುವವರ ಮನೆ ಬಾಗಿಲಿಗೇ ಕಸದ ರಾಶಿ ಸುರಿಯಲು ಗ್ರೇಟರ್…
ಡೈಲಿ ವಾರ್ತೆ: 29/ಅ./2025 ಅನ್ಯಕೋಮಿನ ಯುವಕನೋರ್ವ ಗರ್ಭಗುಡಿಗೆ ನುಗ್ಗಿ ವಿಗ್ರಹಕ್ಕೆ ಚಪ್ಪಲಿಯಿಂದ ಒದ್ದು ವಿಕೃತಿ! ಯುವಕನನ್ನು ಕಂಬಕ್ಕೆ ಕಟ್ಟಿ ಸ್ಥಳೀಯರಿಂದ ಥಳಿತ ಬೆಂಗಳೂರು: ಅನ್ಯ ಕೋಮಿನ ಯುವಕನೊಬ್ಬ ಚಪ್ಪಲಿ ಸಮೇತ ಗರ್ಭಗುಡಿಗೆ ನುಗ್ಗಿ ದೇವರ…
ಡೈಲಿ ವಾರ್ತೆ: 28/ಅ./2025 ಬೆಳಗಾವಿ| ಪ್ರೇಯಸಿಯೊಂದಿಗೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಪತಿರಾಯ – ರೂಮ್ ನಿಂದ ಹೊರ ಎಳತಂದು ಚಪ್ಪಲಿಯಿಂದ ಬಾರಿಸಿದ ಪತ್ನಿ! ಬೆಳಗಾವಿ: ಪರಸ್ತ್ರೀಯೊಡನೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಗಂಡನನ್ನು ಮಹಿಳೆಯೊಬ್ಬಳು ನಡು…
ಡೈಲಿ ವಾರ್ತೆ: 28/ಅ./2025 ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ! ಕೊಪ್ಪಳ: ಇಬ್ಬರು ಮಕ್ಕಳೊಂದಿಗೆ ತಾಯಿ ನೇಣಿಗೆ ಶರಣಾದ ಘಟನೆ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮವ್ವ ಹನುಮಪ್ಪ ಭಜಂತ್ರಿ…
ಡೈಲಿ ವಾರ್ತೆ: 28/ಅ./2025 ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ; ಹಳೆಯ ಸ್ಲೋಚ್ ಹ್ಯಾಟ್‌ಗಳಿಗೆ ಗುಡ್ ಬೈ ಬೆಂಗಳೂರು: ರಾಜ್ಯದ ಪೊಲೀಸ್ ಕಾನ್‌ಸ್ಟೆಬಲ್ ಹಾಗೂ ಹೆಡ್ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್’ಗಳನ್ನು…
ಡೈಲಿ ವಾರ್ತೆ: 27/ಅ./2025 ಶಿವಮೊಗ್ಗ: ಕಾರು ಡಿಕ್ಕಿಯಾಗಿ ರಸ್ತೆಯಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಸಾವು ಶಿವಮೊಗ್ಗ: ಕಾರು ಡಿಕ್ಕಿ ಹೊಡೆದು ರಸ್ತೆಯಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗು ಮೃತಪಟ್ಟ ಘಟನೆ ಶಿವಮೊಗ್ಗ ನಗರದ…
ಡೈಲಿ ವಾರ್ತೆ: 27/ಅ./2025 ಪೊಲೀಸರಿಗೆ ಸ್ಲೋಚ್ ಹ್ಯಾಟ್ ಬದಲು ‘ಪೀಕ್ ಕ್ಯಾಪ್’, ಅ.28 ರಿಂದಲೇ ಹೊಸ ಟೋಪಿ ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ಗಳು ಧರಿಸುತ್ತಿರುವ ಹಳೆ ಶೈಲಿಯ ಬ್ರಿಟಿಷ್ ಕಾಲದ ಟೋಪಿ ಬದಲಾವಣೆಯ…