ಡೈಲಿ ವಾರ್ತೆ: 20/ಮಾರ್ಚ್ /2025 ಪೊಲೀಸ್ ಠಾಣೆಯಲ್ಲೇ ಇಸ್ಪೀಟು ಆಡಿದ ಐವರು ಪೊಲೀಸರ ಅಮಾನತು ಕಲಬುರಗಿ| ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವಾಡಿ ಪೊಲೀಸ್ ಠಾಣೆಯೊಳಗೆ ಇಸ್ಪೀಟು ಆಡಿದ ಆರೋಪದ ಮೇಲೆ ಪೊಲೀಸ್ ಇಲಾಖೆ ಐವರು…

ಡೈಲಿ ವಾರ್ತೆ: 20/ಮಾರ್ಚ್ /2025 ನಾಪತ್ತೆಯಾಗಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶವವಾಗಿ ಪತ್ತೆ ಚಿಕ್ಕಮಗಳೂರು: ಕಳಸ ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನ ಶವ ಭದ್ರಾ ನದಿಯಲ್ಲಿ ಪತ್ತೆಯಾಗಿದೆ. ಕಳಸ ತಾಲೂಕಿನ…

ಡೈಲಿ ವಾರ್ತೆ: 20/ಮಾರ್ಚ್ /2025 ಎಣ್ಣೆ ಏಟಲ್ಲಿ ದೇವಸ್ಥಾನದ ಮೇಲೆ ಕಲ್ಲು ಎಸೆತ – ಯುವಕನನ್ನು ಕಂಬಕ್ಕೆ ಕಟ್ಟಿಹಾಕಿದ ಜನ ಬೆಳಗಾವಿ: ಎಣ್ಣೆ ಏಟಲ್ಲಿ ಯುವಕನೋರ್ವ ದೇವಸ್ಥಾನದ ಮೇಲೆ ಕಲ್ಲು ಎಸೆದಿರುವ ಘಟನೆ ಬೆಳಗಾವಿ…

ಡೈಲಿ ವಾರ್ತೆ: 19/ಮಾರ್ಚ್ /2025 ಪೊಲೀಸರಿಂದಲೇ ಹಿಟ್ ಆ್ಯಂಡ್​ ರನ್: ಬೈಕ್​ ಸವಾರ ಸಾವು, ಜೀಪ್ ಚಾಲಕ ಸಸ್ಪೆಂಡ್ ಚಿಕ್ಕಮಗಳೂರು: ಪೊಲೀಸ್ ಜೀಪ್ ಡಿಕ್ಕಿಯಿಂದ ದ್ವಿಚಕ್ರವಾಹನದ ಸವಾರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಗಟಗೆರೆ ಪೊಲೀಸ್…

ಹಂಪಿ ಪ್ರವಾಸಕ್ಕೆ ಬಂದಿದ್ದ ಕುಟುಂಬ ಆತ್ಮಹತ್ಯೆಗೆ ಯತ್ನ: ಓರ್ವ ಸಾವು, ಮೂವರು ಪ್ರಾಣಾಪಾಯದಿಂದ ಪಾರು ವಿಜಯನಗರ: ಸಾಲಬಾಧೆಗೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ…

ಡೈಲಿ ವಾರ್ತೆ: 19/ಮಾರ್ಚ್ /2025 ನೀರಿನ ಸಂಪ್‌ಗೆ ಬಿದ್ದು ಇಬ್ಬರು ಮಕ್ಕಳು ಮೃತ್ಯು! ಕಲಬುರಗಿ: ನೀರಿನ ಸಂಪ್‌ಗೆ ಬಿದ್ದು ಇಬ್ಬರು ಮಕ್ಕಳು ಸಾವಿಗೀಡಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಕೋಳಕೂರ ಗ್ರಾಮದಲ್ಲಿ ನಡೆದಿದೆ. ಗಿರೀಶ್ (3)…

ಡೈಲಿ ವಾರ್ತೆ: 18/ಮಾರ್ಚ್ /2025 ಮಾ.22ರಂದು ಕರ್ನಾಟಕ ಬಂದ್‌| ʻಕಾಂತಾರʼ ನಟನ ಶಿವಾಜಿ ಚಿತ್ರ ಬಂದ್ರೆ ಬಹಿಷ್ಕಾರ – ವಾಟಾಳ್‌ ನಾಗರಾಜ್‌ ಎಚ್ಚರಿಕೆ ಬೆಂಗಳೂರು: ಎಂಇಎಸ್‌ ಪುಂಡಾಟಿಕೆಗೆ ಕಡಿವಾಣ ಹಾಕಬೇಕು, ವಿವಿಧ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ…

ಡೈಲಿ ವಾರ್ತೆ: 18/ಮಾರ್ಚ್ /2025 ವಿದ್ಯುತ್ ಕಂಬ ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು ಬೆಂಗಳೂರು: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿಯಾಗಿ ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಇಬ್ಬರು…

ಡೈಲಿ ವಾರ್ತೆ: 16/ಮಾರ್ಚ್ /2025 ಕಾರು ಮರಕ್ಕೆ ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಾಯ! ಚಾಮರಾಜನಗರ: ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದು ಸ್ಥಳದಲ್ಲೇ ಇಬ್ಬರು ಯುವಕರು…

ಡೈಲಿ ವಾರ್ತೆ: 16/ಮಾರ್ಚ್ /2025 ಮಧ್ಯರಾತ್ರಿ ಹೊಡೆದಾಡಿಕೊಂಡ ಚಿತ್ರದುರ್ಗದ ಪಿಎಸ್ಐ-ಬಿಜೆಪಿ ನಾಯಕ ಚಿತ್ರದುರ್ಗ: ಚಿತ್ರದುರ್ಗ ನಗರ ಪೊಲೀಸ್ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮತ್ತು ಮಧುಗಿರಿ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ನಿನ್ನೆ ಶನಿವಾರ ಮಧ್ಯರಾತ್ರಿ 12…