ಡೈಲಿ ವಾರ್ತೆ: 25/OCT/2024 ಶಿವಮೊಗ್ಗ: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ ಶಿವಮೊಗ್ಗ: ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟು…
ಡೈಲಿ ವಾರ್ತೆ: 24/OCT/2024 ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತ ಸ್ಥಳಕ್ಕೆ ಸಿಎಂ ಭೇಟಿ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ…
ಡೈಲಿ ವಾರ್ತೆ: 24/OCT/2024 ಬೆಳಗಾವಿ: ಸ.ಪ್ರ.ದ. ಮಹಿಳಾ ಕಾಲೇಜಿನ ಐ.ಕ್ಯೂ.ಎ.ಸಿ ಹಾಗೂ ‘ಕನ್ನಡ ಸಂಸ್ಕೃತಿ ಸೇವಾ ಭಾರತಿ’ ಸಹಯೋಗದಲ್ಲಿ ಕನ್ನಡ ವಿಭಾಗದ ವಿಶೇಷ ಉಪನ್ಯಾಸ ಕಾರ್ಯಕ್ರಮ ಬೆಳಗಾವಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಐ.ಕ್ಯೂ.ಎ.ಸಿ…
ಡೈಲಿ ವಾರ್ತೆ: 24/OCT/2024 ಬಿಗ್‌ಬಾಸ್ ಮನೆಗೆ ರಾಧಾ ಹಿರೇಗೌಡರ್ ಖಡಕ್ ಎಂಟ್ರಿ! ಚೈತ್ರಾ ಕುಂದಾಪುರ ಶಾಕ್, ಐಶ್ವರ್ಯಾ ಕಣ್ಣೀರು ಬಿಗ್‌ಬಾಸ್ ಸೀಸನ್ 11 ಶುರುವಾಗಿ ಒಂದು ತಿಂಗಳು ಸಮೀಪಿಸುತ್ತಿದೆ. ಮನೆಯಲ್ಲಿ ಸ್ಪರ್ಧಿಗಳ ನಡುವಿನ ಪೈಪೋಟಿ…
ಡೈಲಿ ವಾರ್ತೆ: 23/OCT/2024 ಧಾರವಾಡ: ನದಿಯಲ್ಲಿ ಕೊಚ್ಚಿ ಹೋದ ಕಾರು- ಮರ ಏರಿ ಕುಳಿತ ಚಾಲಕನ ರಕ್ಷಣೆ! ಧಾರವಾಡ: ತುಂಬಿ ಹರಿಯುತ್ತಿದ್ದ ಶಾಲ್ಮಲಾ ನದಿಗೆಕಾರು ಸಮೇತ ಸಿಲುಕಿದ್ದ ಚಾಲಕನನ್ನು ರಕ್ಷಿಸುವಲ್ಲಿ ಅಗ್ನಿ ಶಾಮಕದಳದ ಸಿಬ್ಬಂದಿ…
ಡೈಲಿ ವಾರ್ತೆ: 22/OCT/2024 ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ ಮೂವರು ಮೃತ್ಯು – ಮುಂದುವರಿದ ರಕ್ಷಣಾ ಕಾರ್ಯಾಚರಣೆ ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದ್ದು, ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ…
ಡೈಲಿ ವಾರ್ತೆ: 22/OCT/2024 ಕಾಲು ಜಾರಿ ಕೆರೆಗೆ ಬಿದ್ದು ಅಣ್ಣ, ತಂಗಿ ಸಾವು – ಒಂದು ಮೃತದೇಹ ಪತ್ತೆ! ಬೆಂಗಳೂರು: ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದ್ದು, ಈ…
ಡೈಲಿ ವಾರ್ತೆ: 22/OCT/2024 ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳ ಬಂಧನ ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಹಾಸನ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಡಿಸಿಆರ್‌ಬಿ ಪೊಲೀಸರು ಬಂಧಿಸಿದ್ದಾರೆ.…
ಡೈಲಿ ವಾರ್ತೆ: 22/OCT/2024 ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು ಚಿಕ್ಕೋಡಿ: ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ…
ಡೈಲಿ ವಾರ್ತೆ: 22/OCT/2024 ಸಾರಿಗೆ ಬಸ್ಸಿನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ ಕನಕಪುರ: ಗರ್ಭಿಣಿಯೊಬ್ಬರು ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ತಪಾಸಣೆಗೆ ತಾಲೂಕು ಆಸ್ಪತ್ರೆಗೆ ರಾಜ್ಯ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆದಲ್ಲಿ…