ವರದಿ-ಕುಮಾರ ನಾಯ್ಕ.ಉಪಸಂಪಾದಕರು ಕಾರವಾರ- ಪರಮಪೂಜ್ಯರಾದ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ ಎಂದು ಆರ್ಯ ಈಡಿಗ ರಾಷ್ಟ್ರೀಯ…

ವರದಿ-ಸುಚಿತ್ರಾ ನಾಯ್ಕ ಹೊನ್ನಾವರ ಅದು ಸಮುದ್ರ ಹಾಗೂ ನದಿ ಸಂಗಮದ ಪ್ರದೇಶಕ್ಕೆ ಸಮೀಪದಲ್ಲಿರುವ ಗ್ರಾಮ. ಸಮುದ್ರ ತೀರಕ್ಕೆ ಹೊಂದಿಕೊಂಡೇ ಗ್ರಾಮದ ಹಲವರ ಮನೆಗಳಿದ್ದು, ಕೆಲ ವರ್ಷಗಳವರೆಗೆ ಯಾವುದೇ ಸಮಸ್ಯೆಯಿರಲಿಲ್ಲ. ಆದರೆ ಇದೀಗ ತೀರಪ್ರದೇಶದಲ್ಲಿದ್ದ ಒಂದೊಂದೇ…

ವರದಿ-ಕುಮಾರ ನಾಯ್ಕ.ಉಪಸಂಪಾದಕರು ಮುರ್ಡೇಶ್ವರ: ಮುರುಡೇಶ್ವರ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಸಮುದ್ರಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಹಾವೇರಿಯ ಅಕ್ಕಿಆಲೂರಿನ ಮುತ್ತಪ್ಪಾ ಲಿಂಗಪ್ಪ ಸುಣಗಾರ ಮೃತ ಪ್ರವಾಸಿಗ ಎಂದು ತಿಳಿದು ಬಂದಿದೆ.…

ಡೈಲಿ ವಾರ್ತೆ ಸಮಾಜದ ವಿಚಾರವಿನಿಮಯಕ್ಕೆ ಕ್ಷ-ಕಿರಣ ಬೀರಲಿ- ಸಚಿವ ಕೋಟ ಹಾರೈಕೆ ಕೋಟ: ಕರಾವಳಿಯ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸುದ್ದಿ ಬಿತ್ತರಕ್ಕಾಗಿ ಇಬ್ರಾಹಿಂ ಕೋಟ ಸಂಪಾದಕತ್ವದಲ್ಲಿ ನೂತನವಾಗಿ ನಿರ್ಮಾಣಗೊಂಡ ಡೈಲಿ ವಾರ್ತೆ…

ಕೋಟ : ಸಾಲಿಗ್ರಾಮ ಶ್ರೀಗುರುನರಸಿಂಹ ಹಾಗೂ ಆಂಜನೇಯ ದೇವಸ್ಥಾನದ ವಾರ್ಷಿಕ ಬ್ರಹ್ಮರಥೋತ್ಸವ ರವಿವಾರ ಸಂಪನ್ನಗೊಂಡಿತು. ಈ ಪ್ರಯುಕ್ತ ಬೆಳಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ರಥಾರೋಹಣ ನಡೆಯಿತು. ಭಕ್ತಾಧಿಗಳು ಗುರುನರಸಿಂಹ, ಆಂಜನೇಯನ ದರ್ಶನ ಪಡೆದು…

ವರದಿ : ಕುಮಾರ ನಾಯ್ಕ.ಉಪಸಂಪಾದಕರು ಶಿರಸಿ: ವ್ಯಾಪಕವಾಗಿ ಸಿದ್ಧಾಪುರ ತಾಲೂಕಿನಾದ್ಯಂತ ಅನಧೀಕೃತ ಸಾರಾಯಿ ವ್ಯವಹಾರ ಜರಗುತ್ತಿದ್ದರೂ ಅಬಕಾರಿ ಇಲಾಖೆಯ ನಿರ್ಲಕ್ಷö್ಯಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿರುವುದಲ್ಲದೇ, ತಕ್ಷಣ ಕ್ರಮ ಜರುಗಿಸಬೇಕು. ಇಲ್ಲದಿದ್ದರೇ, ಇಲಾಖೆಯ ಕಛೇರಿಯ ಮುಂದೆ…

ವರದಿ : ದೀಪಕ್ ಶೇಟ್ ಕುಮಟಾ ಕುಮಟಾ: ಕನ್ನಡಾಭಿಮಾನಿ ಸಮಾನ ಮನಸ್ಕರು ಸಂಘಟಿತರಾಗಿ “ಕುಮಟಾ ಕನ್ನಡ ಸಂಘ” ವನ್ನು ಹುಟ್ಟು ಹಾಕಿದ್ದಾರೆ.ಕುಮಟಾದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅಧ್ಯಾಪಕ ಮಂಜುನಾಥ ಗಾಂವಕರ್ ಬರ್ಗಿಯವರ ಅಧ್ಯಕ್ಷತೆಯಲ್ಲಿ ನಡೆದ…

ವರದಿ : ಕುಮಾರ ನಾಯ್ಕ, ಉಪಸಂಪಾದಕರು ಭಟ್ಕಳ : ಮುರುಡೇಶ್ವರದ ಆರ್.ಎನ್.ಎಸ್. ಸಮೂಹ ಶಿಕ್ಷಣ ಸಂಸ್ಥೆಗಳು, ಆರ್.ಎನ್.ಎಸ್. ಆಸ್ಪತ್ರೆ ಹಾಗೂ ಕಸ್ತೂರ್ಬಾ ಆಸ್ಪತ್ರ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವು ನಡೆಯಿತು.…

ವರದಿ : ಸುಚಿತ್ರಾ ನಾಯ್ಕ ಹೊನ್ನಾವರ ಹೊನ್ನಾವರ : ತಾಲೂಕಿನ ಮಂಕಿ ತಾಳಮಕ್ಕಿಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಾದ ದರ್ಶನ ಉದಯ ನಾಯ್ಕ ಮತ್ತು ದಪಡ್ಡಗುಂದದ ಮನೋಜ ನಾಯ್ಕ ಇಲ್ಲಿನ ತಾಳಮಕ್ಕಿ ಅರಬ್ಬಿ ಸಮುದ್ರದಲ್ಲಿ ಈಜಾಡಲು ತೆರಳಿದ…

ವರದಿ : ಕುಮಾರ್ ನಾಯ್ಕ , ಉಪಸಂಪಾದಕರು ಭಟ್ಕಳ- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿ ಗ್ರಾಮಪಂಚಯತ್ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಯಲ್ಲಿ ಗುಮಾಸ್ತನಾಗಿ ಕಾರ್ಯನಿರ್ವಹಿಸುತ್ತಿರುವ ಕೃಷ್ಣಪ್ಪ ದುರ್ಗಪ್ಪ ನಾಯ್ಕ ನ್ಯಾಯಬೆಲೆ ಅಂಗಡಿಯಲ್ಲಿ ಭ್ರಷ್ಟಾಚಾರ…