ಡೈಲಿ ವಾರ್ತೆ: 04/April/2024 ಪೂರ್ವ ಸೂಚನೆ ಇಲ್ಲದೆ ಮುಚ್ಚಿದ ಬೀಡಿ ಡಿಪೋ, ಕಾರ್ಮಿಕರಿಂದ ಪ್ರತಿಭಟನೆ ಬಂಟ್ವಾಳ : ಕಾರ್ಮಿಕರಿಗೆ ಹಾಗೂ ಗುತ್ತಿಗೆದಾರರಿಗೆ ಯಾವುದೇ ಪೂರ್ವ ಸೂಚನೆ ನೀಡದೆ ಏಕಾಏಕಿ ಬಾಗಿಲು ಮುಚ್ಚಿರುವ ಫರಂಗಿಪೇಟೆಯ ಬೀಡಿ…

ಡೈಲಿ ವಾರ್ತೆ: 04/April/2024 ಉಪ್ಪಿನಂಗಡಿ: ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: ಹಲವರಿಗೆ ಗಾಯ! ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಉದನೆ ಬಳಿಯ ನೇಲ್ಯಡ್ಕದಲ್ಲಿ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ…

ಡೈಲಿ ವಾರ್ತೆ: 01/April/2024 ಸಾಮಾಜಿಕ ಹೋರಾಟಗಾರ, ಆರ್ ಟಿ ಐ ಕಾರ್ಯಕರ್ತ, ಪದ್ಮನಾಭ‌ ಸಾವಂತರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಇದು ಆತ್ಮಹತ್ಯೆ ಅಲ್ಲ, ವ್ಯವಸ್ಥಿತ ಕೊಲೆ, ಚಂದ್ರಪ್ರಕಾಶ್ ಶೆಟ್ಟಿ. ಬಂಟ್ವಾಳ : ಸಾಮಾಜಿಕ…

ಡೈಲಿ ವಾರ್ತೆ: 01/April/2024 ಬಂಟ್ವಾಳ : ವಿಡಿಯೋ ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರದ ವಿರುದ್ಧ ದೂರು! ಬಂಟ್ವಾಳ : ಬಂಟ್ವಾಳದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ ಎಂದು ತುಮಕೂರು ಪಾವಗಡದ ಘಟನೆಯ ವಿಡಿಯೋವನ್ನು…

ಡೈಲಿ ವಾರ್ತೆ: 01/April/2024 ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು! ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಂಟ್ವಾಳ ನರಿಕೊಂಬು ಗ್ರಾಮದ ಪೊಯಿತಾಜೆ…

ಡೈಲಿ ವಾರ್ತೆ: 01/April/2024 ಮಂಗಳೂರು:ರಸ್ತೆಯಲ್ಲಿ ಆಟೋ ಚಾಲಕರಿಗಾಗಿ ಇಫ್ತಾರ್ ಕೂಟ ಆಯೋಜನೆ – ಚುನಾವಣಾ ಆಯೋಗದಿಂದ ತುರ್ತು ನೋಟಿಸ್! ಮಂಗಳೂರು: ಪ್ರಸಕ್ತ ರಂಜಾನ್ ಆಚರಣೆ ವೇಳೆ ರೋಜಾ ಪ್ರಯುಕ್ತ ರಸ್ತೆ ಬಂದ್ ಮಾಡಿ ಇಫ್ತಾರ್…

ಡೈಲಿ ವಾರ್ತೆ: 01/April/2024 ನಾಪತ್ತೆಯಾಗಿದ್ದ ಚುನಾವಣಾಧಿಕಾರಿ ಶವವಾಗಿ ಪತ್ತೆ! ಬೆಳ್ತಂಗಡಿ : ಕರ್ತವ್ಯದಲ್ಲಿದ್ದಾಗಲೇ ನಾಪತ್ತೆಯಾಗಿದ್ದ ಚುನಾವಣಾಧಿಕಾರಿ ಲಕ್ಷ್ಮೀ ನಾರಾಯಣ ಶವವಾಗಿ ಧರ್ಮಸ್ಥಳ ಪತ್ತೆಯಾಗಿದ್ದಾರೆ. ಬಂಟ್ವಾಳ ತಾಲೂಕು ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಯಾಗಿದ್ದ ಅವರು ಚುನಾವಣಾ…

ಡೈಲಿ ವಾರ್ತೆ: 31/Mar/2024 ಬಂಟ್ವಾಳ: ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಆತ್ಮಹತ್ಯೆ ಶಂಕೆ! ಬಂಟ್ವಾಳ : ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ…

ಡೈಲಿ ವಾರ್ತೆ: 31/Mar/2024 ದಕ್ಷಿಣಕನ್ನಡ: ಅಪರಿಚಿತನಿಂದ ಬೆದರಿಕೆ ಕರೆ – ಲಕ್ಷಾಂತರ ರೂ. ಕಳೆದುಕೊಂಡ ವೈದ್ಯ! ಪುತ್ತೂರು: ದಿಲ್ಲಿ ಪೊಲೀಸರ ಹೆಸರಿನಲ್ಲಿ ದೂರವಾಣಿ ಮೂಲಕ ಬೆದರಿಕೆ ಒಡ್ಡಿ ಪುತ್ತೂರಿನ ವೈದ್ಯರೋರ್ವರಿಂದ ಲಕ್ಷಾಂತರ ರೂ. ದೋಚಿದ…

ಡೈಲಿ ವಾರ್ತೆ: 31/Mar/2024 ದನ ಸಾಗಾಟದ ಕಾರು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು: ಹಿಂದೂ ಸಂಘಟನೆಯಿಂದ ರಸ್ತೆ ತಡೆದು ಪ್ರತಿಭಟನೆ! ಕಡಬ: ವಾಹನ ಡಿಕ್ಕಿಯಾಗಿ ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ…