ಕೋಟ : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಎರಡು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡವರಲ್ಲಿ ಓರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ 7 : 30ರ ಸುಮಾರಿಗೆ ಕೋಟ ಹೈಸ್ಕೂಲ್…

ವರದಿ : ಕುಮಾರ್ ನಾಯ್ಕ್ ಉಪ ಸಂಪಾದಕರು ನೆಲಮಂಗಲ-ಕರ್ನಾಟಕ ರಣಧೀರರ ವೇದಿಕೆ ಹಾಗೂ ಪ್ರಗತಿಪರ ಸಂಘಟನೆಗಳಿಂದ ಡಾ. ಬಿ. ಆರ್.ಅಂಬೇಡ್ಕರ್ ಗೆ ಹಾಗೂ ಸಂವಿಧಾನಕ್ಕೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಕ್ರಮ…

ವರದಿ : ಕುಮಾರ್ ನಾಯ್ಕ್ ಉಪ ಸಂಪಾದಕರು ಹೊನ್ನಾವರ-ಸಹಪಾಠಿಗೆ ಲವ್ ಲೆಟರ್ ಕೊಟ್ಟ 6ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕಿಯೊಬ್ಬರು ಬಾಸುಂಡೆ ಬರುವಂತೆ ಥಳಿಸಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ನಡೆದಿದೆ. ಕಲ್ಪನಾ ಹೆಗಡೆ…

ಬೆಂಗಳೂರು: ಮೌಲ್ಯಮಾಪನ, ಪರೀಕ್ಷಾ ಫಲಿತಾಂಶ ಪ್ರಕಟಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ಚದುರಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯ ಆಡ್ಮಿನಿಸ್ಟ್ರೇಟಿವ್…

ವರದಿ : ಕುಮಾರ್ ನಾಯ್ಕ್ ಉಪ ಸಂಪಾದಕರು ಭಟ್ಕಳ: ರಾಯಚೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಧ್ವಜವಂದನೆ ಮಾಡಲು ಮಾನ್ಯ ಮಹಾತ್ಮಾ ಗಾಂಧಿ ಮತ್ತು ಅಂಬೇಡ್ಕರರ ಫೋಟೋ ಇಟ್ಟು ಮಾನ್ಯ ಜಿಲ್ಲಾ ನ್ಯಾಯಾಧೀಶರಿಗೆ ಧ್ವಜವಂದನೆ ಮಾಡಲು ಆಹ್ವಾನಿಸಿದಾಗ…

ಪ್ರಭುಲಿಂಗ, ಎಸ್, ನಂದಗೇರಿಬಿಜಾಪುರ ನಗರ ವಿಜಯಪುರ ನಗರದ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಬಸವರಾಜ ಬೊಮ್ಮಾಯಿಯವ್ರು ಐವತ್ತು ಕೋಟಿ ಹಣ ಮಂಜೂರು ಮಾಡಿದ್ದಾರೆ ಎಂದು ವಿಜಯಪುರ ನಗರ ಶಾಸಕ ಯತ್ನಾಳ ತಿಳಿಸಿದರು. ವಿಜಯಪುರ ದಲ್ಲಿ ಮಾದ್ಯಮಗಳ…

ವರದಿ : ಕುಮಾರ್ ನಾಯ್ಕ್ ಉಪ ಸಂಪಾದಕರು ಕುಮಟ: ಸಮಾಜದ ಆಂತರಿಕ ಸಮಸ್ಯೆಗಳನ್ನ ಸ್ಫಂಧಿಸುವ ದಿಶೆಯಲ್ಲಿ ಸಮಾಜದ ಸಂಘಟನೆಗಳು ಕಾರ್ಯ ಪ್ರವರ್ತರಾಗಬೇಕು. ಆರ್ಥೀಕ, ಸಾಮಾಜಿಕ ಹಾಗೂ ಶೈಕ್ಷಣಿಕ ಜಾಗೃತೆ ಮೂಡಿದಾಗ ಮಾತ್ರ ಹಿಂದುಳಿದ ಸಮಾಜಗಳ…

ವರದಿ : ಕುಮಾರ್ ನಾಯ್ಕ್ ಉಪ ಸಂಪಾದಕರು ಕಾರವಾರ: ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಲಾಡ್ಜೊಂದರ ಮೇಲೆ ದಾಳಿ ನಡೆಸಿದ ಪೊಲೀಸರು, ಯುವತಿಯೋರ್ವಳನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಿದ ಘಟನೆ ಭಾನುವಾರ ನಡೆದಿದೆ.…

ವರದಿ : ಕುಮಾರ್ ನಾಯ್ಕ್ ಉಪ ಸಂಪಾದಕರು ಶಿರಸಿ: ಗುಣಮಟ್ಟದ ಸೇವೆ ನೀಡುತ್ತಾ ಬಂದ ಸ್ಕೊಡ್ ವೆಸ್‌ ಸಂಸ್ಥೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸತ್ಯಕ್ಕೆ ದೂರವಾದ ಸಂಗತಿಗಳನ್ನು ಬಿತ್ತರಿಸಿದ್ದು, ಸುಳ್ಳು ಸುದ್ಧಿ ಪ್ರಕಟಿಸಿದ ಫೇಸ್‌ಬುಕ್‌…

ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯಲ್ಲಿ ಬಸ್ ಚಾಲಕನೋರ್ವ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಗಲಕೋಟೆ ಮೂಲದ ದಯಾನಂದ (32)…