ಉಡುಪಿ : ಖಾಸಗಿ ಬಸ್ ಮಾಲೀಕರ ಒತ್ತಡಕ್ಕೆ ಮಣಿದು ಸರಕಾರಿ ನರ್ಮ್ ಬಸ್ ದರ ಎರಿಕೆ ಮಾಡಿರುವುದನ್ನು ವಿರೋಧಿಸಿ ಹಾಗೂ ಎಲ್ಲಾ ರೂಟ್ ಗಳಲ್ಲಿ ಬಸ್ ಒಡಿಸಬೇಕು ಎಂದು ಒತ್ತಾಯಿಸಿ ಇಂದು ಸಿಐಟಿಯು ಉಡುಪಿ…

ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ. ಆದರೆ ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು…

ವರದಿ-ಕುಮಾರ ನಾಯ್ಕ.ಉಪಾಸಂಪಾದಕರು ಅಂಕೋಲಾ- ಅನಾಧಿಕಾಲದಿಂದ ಅರಣ್ಯ ಭೂಮಿ ಮೇಲೆ ಅವಲಂಭಿತವಾಗಿರುವAತಹ ಅಂಕೋಲಾ ತಾಲೂಕಿನ ಹಟ್ಟಿಕೇರಿಯ ಶೇವೆಗುಳಿ ಗ್ರಾಮದ ಬುಡಕಟ್ಟು ಕುಣಬಿ ಸಮಾಜದ ಬೆಲ್ಲ ಮತ್ತು ಸಾತಾ ಕುಣಬಿ ಅತಿಕ್ರಮಣ ಭೂಮಿ ಸಾಗುವಳಿಗೆ ಆತಂಕ ಉಂಟುಮಾಡಿ…

ನಾಯ್ಕರ ಸಾಧನೆ ದೇಶಕ್ಕೆ ಮಾತ್ರವಲ್ಲ ; ಜಗತ್ತಿಗೇ ಸ್ಫೂರ್ತಿ : ಪೇಜಾವರ ಶ್ರೀ ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಗೆ ಆಯ್ಕೆ ಯಾಗಿರುವ ಸಾಹಸಿ ರೈತ ಅಮೈ ಮಹಾಲಿಂಗ ನಾಯ್ಕರ ತೋಟಕ್ಕೆ ಪೇಜಾವರ…

ವರದಿ-ಕುಮಾರ್ ನಾಯ್ಕ.ಉಪಸಂಪಾದಕರು ತುಮಕೂರು: ಅಲೆಮಾರಿ ಸಮುದಾಯದ ವ್ಯಕ್ತಿಯ ಜೊತೆಗೆ ಅನುಚಿತವಾಗಿ ವರ್ತಿಸಿ, ಬೆದರಿಕೆ ಹಾಕಿದ ಆರೋಪದ ಮೇರೆಗೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ತೇಜಸ್ವಿನಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ.ಚಿಕ್ಕನಾಯಕನಹಳ್ಳಿ ತಾಲೂಕಿನ ಕೇದಿಗೆಹಳ್ಳಿಪಾಳ್ಯ ಗ್ರಾಮದ ಗುಂಡು ತೋಪಿನಲ್ಲಿ 11…

ವರದಿ-ಕುಮಾರ್ ನಾಯ್ಕ.ಉಪ ಸಂಪಾದಕರು ಉತ್ತರಕನ್ನಡ-ಕರ್ನಾಟಕದಲ್ಲಿ ಕಾಂಡ್ಲಾ ವನ ಪ್ರದೇಶದ ವಿಸ್ತೀರ್ಣತೆ ಹೆಚ್ಚಿದ್ದು, ರಾಜ್ಯದಲ್ಲಿ ಉತ್ತರ ಕನ್ನಡ ಜಿಲ್ಲೆ ಅತೀ ಹೆಚ್ಚಿನ ಕಾಂಡ್ಲಾ ಕಾಡುಗಳ ವಿಸ್ತೀರ್ಣತೆ ಪಡೆದಿವೆ. ರಾಜ್ಯದ ಕಾಂಡ್ಲಾ ಕಾಡಿನ ಪ್ರದೇಶವು 2019ರ ನಂತರ…

ವರದಿ : ಗಣೇಶ್ ಹಾರಿಗೆ ಬ್ಯಾಕೊಡು ಸಾಗರ : ದೀಪದ ಅಡಿ ಕತ್ತಲು ಎನ್ನುವಂತೆ ನಾಡಿಗೆ ಬೆಳಕು ನೀಡಿದ ಸಾಗರ ತಾಲೂಕಿನ ಕರೂರು-ಬಾರಂಗಿ ಹೋಬಳಿಗಳು ಬಹುಮುಖ್ಯ ಮೂಲಭೂತ ಸೌಕರ್ಯಗಳ ಕೊರತೆಗೆ ತಾರ್ಕಿಕ ಅಂತ್ಯ ಕಾಣದಂತೆ…

ಉಳ್ಳಾಲ: ಆತ್ಮಹತ್ಯೆಗೈಯಲು ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಮುಂದಾದ ಆಕೆಯ ಪ್ರಿಯಕರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮೇಶ್ವರ ಕಡಲ ಕಿನಾರೆಯಲ್ಲಿ ಶುಕ್ರವಾರ ಸಂಜೆ ನಡೆದಿರುವುದು ವರದಿಯಾಗಿದೆ. ಈ ನಡುವೆ ಯುವತಿಯನ್ನು ಸ್ಥಳೀಯ…

ವರದಿ-ಕುಮಾರ ನಾಯ್ಕ,ಉಪಸಂಪಾದಕರು ಭಟ್ಕಳ-ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಭಟ್ಕಳ ತಾಲೂಕಿನ ಮುರ್ಡೇಶ್ವರ ತುದಳ್ಳಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ 2.98 ಕೋಟಿ ವೆಚ್ಚದಲ್ಲಿ ಮತ್ತು ಭಟ್ಕಳ ತಾಲೂಕಿನ ಕಿರುಹೊಳೆ ದೇವಸ್ಥಾನ…

ವರದಿ-ಕುಮಾರ ನಾಯ್ಕ.ಉಪಸಂಪಾದಕರು ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕೆಲಸ ಮಾಡುವ ಬಾಂಗ್ಲಾದೇಶಿ ವಲಸಿಗರನ್ನು ಹತ್ತಿಕ್ಕಲು ಕ್ರಮಕೈಗೊಳ್ಳಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಅಕ್ರಮ ನಿವಾಸಿಗಳು ದೇಶದ ಆಂತರಿಕ ಭದ್ರತೆಗೆ ಅಪಾಯವನ್ನುಂಟು…