ಡೈಲಿ ವಾರ್ತೆ: 20/ಜುಲೈ /2024 ಕಾರ್ಕಡ ಬಡಾಹೋಳಿಯ ಕೃಷಿ ಭೂಮಿ ಮತ್ತು ಮನೆಗಳು ಜಲಾವೃತ – ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಗ್ರಾಮಸ್ಥರು, ರೈತರ ಪ್ರತಿಭಟನೆ ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಬಡಾಹೋಳಿ…

ಡೈಲಿ ವಾರ್ತೆ: 20/ಜುಲೈ /2024 ವಿಧಾನಸೌಧದ ಗುಮ್ಮಟದಲ್ಲಿ ಬಿರುಕು – ಸಿಎಂ ಗಮನಕ್ಕೆ ತರ್ತೀನಿ ಎಂದ ಸ್ಪೀಕರ್‌ ಬೆಂಗಳೂರು: ವಿಧಾನಸೌಧದ ಪೂರ್ವ ಭಾಗದ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮಾಹಿತಿ ಪಡೆದ ಸ್ಪೀಕರ್ ಯುಟಿ ಖಾದರ್…

ಡೈಲಿ ವಾರ್ತೆ: 20/ಜುಲೈ /2024 ಕಡೇಶ್ವಾಲ್ಯ; ಪೆಂಡಾಲ್ ಹಾಕುತಿದ್ದ ವೇಳೆ ಹೈ ಟೆನ್ಸನ್ ವಿದ್ಯುತ್ ತಂತಿ ತಗುಲಿ ಓರ್ವ ಸಾವು, ನಾಲ್ವರು ಗಾಯ ಬಂಟ್ವಾಳ : ಖಾಸಗಿ ಸ್ಥಳವೊಂದರಲ್ಲಿ ಪೆಂಡಾಲ್ ಹಾಕುತಿದ್ದ ವೇಳೆ ಕಬ್ಬಿಣದ…

ಡೈಲಿ ವಾರ್ತೆ: 20/ಜುಲೈ /2024 ಸುಣ್ಣಾರಿಯಾ ಎಕ್ಸಾಲೆಂಟ್ ಕಾಲೇಜನಲ್ಲಿ ಕಾನೂನು ಅರಿವು ಮತ್ತು ನಶಾ ಮುಕ್ತ ಭಾರತ ಕುರಿತು ಮಾಹಿತಿ ಕಾರ್ಯಕ್ರಮ ಕುಂದಾಪುರ: ಸುಣ್ಣಾರಿಯಾ ಎಕ್ಸಾಲೆಂಟ್ ಕಾಲೇಜನಲ್ಲಿ ಕಾನೂನು ಅರಿವು ಮತ್ತು ನಶಾ ಮುಕ್ತ…

ಡೈಲಿ ವಾರ್ತೆ: 20/ಜುಲೈ /2024 ಉಡುಪಿಯಲ್ಲೊಂದು ಅಮಾನವೀಯ ಘಟನೆ: ನಾಯಿಯ ಶವ ದ್ವಿಚಕ್ರ ವಾಹನಕ್ಕೆ‌ ಕಟ್ಟಿ ಎಳೆದುಕೊಂಡು ಹೋದ ವ್ಯಕ್ತಿ ಶಿರ್ವ: ನಾಯಿಯ ಶವವನ್ನು ದ್ವಿಚಕ್ರ ವಾಹನಕ್ಕೆ ಸರಪಳಿಯಿಂದ ಬಿಗಿದು ಎಳೆದುಕೊಂಡು ಹೋದ ಅಮಾನವೀಯ…

ಡೈಲಿ ವಾರ್ತೆ: 20/ಜುಲೈ /2024 ನೀರಿನ ಟ್ಯಾಂಕ್‍ ಮೇಲಿನಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ! ಹರ್ಯಾಣ: ಹಣಕಾಸಿನ ಸಮಸ್ಯೆಯಿಂದ ನೊಂದ 19 ವರ್ಷದ ವಿದ್ಯಾರ್ಥಿಯೊಬ್ಬ ಎತ್ತರದ ನೀರಿನ ಟ್ಯಾಂಕ್‍ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯ…

ಡೈಲಿ ವಾರ್ತೆ: 20/ಜುಲೈ /2024 ಢಾಕಾ: ಮೀಸಲಾತಿ ವಿರೋಧಿಸಿ ಪ್ರತಿಭಟನೆ – ಘರ್ಷಣೆಯಲ್ಲಿ 105 ಮಂದಿ ಸಾವು – 300ಕ್ಕೂ ಹೆಚ್ಚು ಭಾರತೀಯರು ತವರಿಗೆ! ಢಾಕಾ: ಬಾಂಗ್ಲಾದೇಶದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ…

ಡೈಲಿ ವಾರ್ತೆ: 19/ಜುಲೈ /2024 ಬಂಟ್ವಾಳ : ತಾಲೂಕಿನಾದ್ಯಂತ ವ್ಯಾಪಕ ಮಳೆ, ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆ, ಮನೆಗಳಿಗೆ ನುಗ್ಗಿದ ನೀರು ಬಂಟ್ವಾಳ : ತಾಲೂಕಿನಾದ್ಯಂತ ವ್ಯಾಪಕವಾಗಿ ಧಾರಾಕಾರ ಮಳೆಯಾಗುತ್ತಿದ್ದು ಬಂಟ್ವಾಳ ನೇತ್ರಾವತಿ…

ಡೈಲಿ ವಾರ್ತೆ: 19/ಜುಲೈ /2024 ಕಲ್ಲಡ್ಕ: ಎರ್ಮೆಮಜಲು ನಿವಾಸಿ ಜಿ.ಎಸ್. ಅಬ್ಬಾಸ್ (65) ನಿಧನ ಬಂಟ್ವಾಳ : ಕಲ್ಲಡ್ಕ ಸಮೀಪದ ಎರ್ಮೆಮಜಲು ನಿವಾಸಿ ಜಿ.ಎಸ್. ಅಬ್ಬಾಸ್ (65)ಅವರು ಅಲ್ಪ ಕಾಲದ ಅನಾರೋಗ್ಯದಿಂದ ಶುಕ್ರವಾರ ಮುಂಜಾನೆ…

ಡೈಲಿ ವಾರ್ತೆ: 19/ಜುಲೈ /2024 ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನಲೆ (ನಾಳೆ)ಜುಲೈ 20ರಂದೂ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜಿಗೆ ರಜೆ ಘೋಷಣೆ ಉಡುಪಿ ಜಿಲ್ಲೆ ಹಾಗೂ ದಕ್ಷಿಣ…