ಡೈಲಿ ವಾರ್ತೆ: 24/ಏಪ್ರಿಲ್/2025 ಮಂಗಳೂರು: KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಕಂಡಕ್ಟರ್ ಅಮಾನತು ಮಂಗಳೂರು: ನಗರದ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಕಂಡಕ್ಟರ್ ಓರ್ವ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ…
ಡೈಲಿ ವಾರ್ತೆ: 24/ಏಪ್ರಿಲ್/2025 ಬ್ರಹ್ಮಾವರದಲ್ಲಿ ತಕ್ಷಣ ಸರ್ವಿಸ್ ರಸ್ತೆ ಆರಂಭಿಸದೇ ಇದ್ದಲ್ಲಿ ಎಪ್ರಿಲ್ 29 ರಂದು ಉಗ್ರ ಪ್ರತಿಭಟನೆ: ಎಚ್ಚರಿಕೆ ಬ್ರಹ್ಮಾವರ: ಬ್ರಹ್ಮಾವರದಲ್ಲಿ ತಕ್ಷಣ ಸರ್ವಿಸ್ ರಸ್ತೆ ಆರಂಭಿಸದೇ ಇದ್ದಲ್ಲಿ ಎಪ್ರಿಲ್ 29 ರಂದು…
ಡೈಲಿ ವಾರ್ತೆ: 24/ಏಪ್ರಿಲ್/2025 ಉಗ್ರರ ಗುಂಡಿಗೆ ಬಲಿಯಾದ ಭರತ್ ಭೂಷಣ್ ಅಂತಿಮ ದರ್ಶನ – ಮಗು ಮುಖ ನೋಡಿ ಬಾವುಕಾರದ ಸಿಎಂ ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಪಹಲ್ಗಾಮ್‌ನಲ್ಲಿ ಉಗ್ರರಿಂದ ಹತ್ಯೆಯಾದ ನಗರದ ಭರತ್…
ಡೈಲಿ ವಾರ್ತೆ: 24/ಏಪ್ರಿಲ್/2025 ಪಹಲ್ಗಾಮ್ ಭಯೋತ್ಪಾದಕ ಧಾಳಿ| ಉಡುಪಿ ಜಿಲ್ಲಾ ಮುಸ್ಲಿಮ್ ಜಮಾಅತ್ ಖಂಡನೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 28 ಮಂದಿ ಅಮಾಯಕ ಪ್ರವಾಸಿಗರು ಮೃತಪಟ್ಟಿದ್ದಾರೆ. ಈ ಘಟನೆಯು ಅಮಾನವೀಯವಾಗಿದ್ದು…
ಡೈಲಿ ವಾರ್ತೆ: 23/ಏಪ್ರಿಲ್/2025 ಪಾಕ್ ವಿರುದ್ಧ ರಾಜತಾಂತ್ರಿಕ ಯುದ್ಧ: ಸಿಂಧೂ ನದಿನೀರು ಒಪ್ಪಂದಕ್ಕೆ ಬ್ರೇಕ್, ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಗಡುವು! ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಸಾಬೀತಾಗುತ್ತಿದ್ದಂತೆ ಭಾರತ…
ಡೈಲಿ ವಾರ್ತೆ: 23/ಏಪ್ರಿಲ್/2025 ಬಂಟ್ವಾಳ : ಮುಸ್ಲಿಂ ಸಮಾಜ ಬಂಟ್ವಾಳ ನೇತೃತ್ವದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಧರಣಿ ಸತ್ಯಾಗ್ರಹ ಬಂಟ್ವಾಳ : ಮುಸ್ಲಿಂ ಸಮಾಜ ಬಂಟ್ವಾಳ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದ…
ಡೈಲಿ ವಾರ್ತೆ: 23/ಏಪ್ರಿಲ್/2025 ಎ. 26ರಂದು ಕೋಟದ ಪಂಚವರ್ಣ ಸಂಘಟನೆಯ 45ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ: ಸಾಧಕ ಕೃಷಿಕರಾಗಿ ಕೋಟತಟ್ಟು ಪಡುಕರೆ ಅನುಸೂಯ ಹಂದೆ ಆಯ್ಕೆ ಕೋಟ: ಪಂಚವರ್ಣ ಯುವಕ ಮಂಡಲ ಕೋಟ…
ಡೈಲಿ ವಾರ್ತೆ: 23/ಏಪ್ರಿಲ್/2025 ಕರಿಯಂಗಳ : ಖಾಸಗಿ ಬಸ್ ಚಾಲಕ-ನಿರ್ವಾಹಕರಿಗೆ ತಂಡದಿಂದ ಅವಾಚ್ಯ ನಿಂದನೆ, ಬೆದರಿಕೆ, ಪ್ರಕರಣ ದಾಖಲು ಬಂಟ್ವಾಳ : ಬಸ್ ತಿರುಗಿಸುವ ವಿಚಾರದಲ್ಲಿ ತಗಾಗೆ ಎತ್ತಿ ತಂಡವೊಂದು ಖಾಸಗಿ ಬಸ್ಸನ್ನು ತಡೆದು…
ಡೈಲಿ ವಾರ್ತೆ: 23/ಏಪ್ರಿಲ್/2025 ಯಡಾಡಿ- ಮತ್ಯಾಡಿಯಲ್ಲಿ ಮಂಥನ ಬೇಸಿಗೆ ಶಿಬಿರ 4ನೇ ದಿನದ ಕಾರ್ಯಕ್ರಮ ಉದ್ಘಾಟನೆ“ಮಕ್ಕಳ ಸರ್ವತೋಮುಖ ಪ್ರಗತಿಗೆ ಪಠ್ಯೇತರ ಚಟುವಟಿಕೆ ಅತ್ಯಗತ್ಯ” – ಭಾಸ್ಕರ ಶೆಟ್ಟಿ ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ…
ಡೈಲಿ ವಾರ್ತೆ: 23/ಏಪ್ರಿಲ್/2025 ಕೋಟ:- ಜನತಾ ಸಂಸ್ಥೆಯಲ್ಲಿ ಉದ್ಯೋಗಿ ಸಂಸ್ಥೆ ವತಿಯಿಂದ ಸುರಕ್ಷತಾ ಪರಿಕರಗಳ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ ಜನತಾ ಸಂಸ್ಥೆಯ ಅವರಣದಲ್ಲಿ ಸಂಸ್ಥೆಯ ಸಿಬ್ಬಂದಿಗಳಿಗಾಗಿ ಉದ್ಯೋಗಿ ಸುರಕ್ಷತಾ ಉಪಕರಣಗಳ ವಿತರಣಾ ಸಂಸ್ಥೆಯಿಂದ…