ಡೈಲಿ ವಾರ್ತೆ: 05/MAY/2025 ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್, ಭರತ್ ಕುಮ್ಡೇಲ್ ಹಾಗೂ ಎಸ್ಡಿಪಿಐ ಮುಖಂಡ ರಿಯಾಜ್ ಕಡಂಬುಗೆ ಜೀವ ಬೆದರಿಕೆ: ಪ್ರಕರಣ ದಾಖಲು! ಮಂಗಳೂರು: ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ…
ಡೈಲಿ ವಾರ್ತೆ: 05/MAY/2025 ಬೆಳ್ತಂಗಡಿ| ಆಟವಾಡುತ್ತಿದ್ದ ವೇಳೆ 16 ವರ್ಷದ ಬಾಲಕ ಹೃದಯಾಘಾತದಿಂದ ಮೃತ್ಯು! ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಒಂಭತ್ತನೇ ತರಗತಿ ಮುಗಿಸಿ ಹತ್ತನೇ ತರಗತಿ ಹೋಗಬೇಕಾದ ವಿಧ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ…
ಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ 2025 -26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ…
ಡೈಲಿ ವಾರ್ತೆ: 03/MAY/2025 ರಾಜ್ಯಕ್ಕೆ ಮೂರನೇ ರ್ಯಾಂಕ್ ಪಡೆದ ಕುಂದಾಪುರದ ವಿದ್ಯಾರಣ್ಯ ಶಾಲೆಯ ಪ್ರಾವ್ಯ ಪಿ ಶೆಟ್ಟಿ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕುಂದಾಪುರ:ಕುಂದಾಪುರದ ಸುಜ್ಞಾನ ಎಜುಕೇಷನಲ್ ಟ್ರಸ್ಟ್ ಪ್ರವರ್ತಿತ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ…
ಡೈಲಿ ವಾರ್ತೆ: 03/MAY/2025 ಜಲ ಮಾರ್ಗ ಬಂದ್ – ಪಾಕ್ಗೆ ಹೋಗುವ, ಬರುವ ಹಡಗುಗಳ ಸಂಚಾರಕ್ಕೆ ಬ್ರೇಕ್ ಹಾಕಿದ ಭಾರತ ನವದೆಹಲಿ: ಪಾಕಿಸ್ತಾನಕ್ಕೆ ಹೋಗುವ ಮತ್ತು ಬರುವ ಹಡಗುಗಳಿಗೆ ಭಾರತ ಬ್ರೇಕ್ ಹಾಕಿದೆ. ಆ…
ಡೈಲಿ ವಾರ್ತೆ: 03/MAY/2025 ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಇಬ್ಬರು ಹಿಂದೂಗಳು ಸೇರಿ ಎಂಟು ಮಂದಿಯ ಬಂಧನ : ಅಣ್ಣನ ಹತ್ಯೆ ಪ್ರತೀಕಾರಕ್ಕೆ ಹಿಂದೂಗಳನ್ನು ಬಳಸಿದ ಫಾಜಿಲ್ ತಮ್ಮ.! ಮಂಗಳೂರು: ದಕ್ಷಿಣ ಕನ್ನಡ…
ಡೈಲಿ ವಾರ್ತೆ: 02/MAY/2025 ಸುಹಾಸ್ ಶೆಟ್ಟಿ ಕೊಲೆ ಬೆನ್ನಲ್ಲೇ ಮಂಗಳೂರಿನ ಸುತ್ತಮುತ್ತ 3 ಮಂದಿಗೆ ಚಾಕು ಇರಿತ.! ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ…
ಡೈಲಿ ವಾರ್ತೆ: 02/MAY/2025 ಉಡುಪಿ | ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಯಾಗಿ ರಿಕ್ಷಾ ಚಾಲಕನ ಮೇಲೆ ತಲ್ವಾರ್ ದಾಳಿ ಯತ್ನ: ಇಬ್ಬರು ಆರೋಪಿಗಳ ಬಂಧನ ಉಡುಪಿ: ರಿಕ್ಷಾ ಚಾಲಕರೊಬ್ಬರ ಮೇಲೆ ಇಬ್ಬರು ದುಷ್ಕರ್ಮಿಗಳು ತಲವಾರಿನಿಂದ…
ಮಂಗಳೂರು: ಕಾರನ್ನು ಪಿಕಪ್ ವಾಹನ ದಿಂದ ಅಡ್ಡಗಟ್ಟಿ ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಬೀಕರ ಕೊಲೆ
ಡೈಲಿ ವಾರ್ತೆ: 01/MAY/2025 ಮಂಗಳೂರು: ಕಾರನ್ನು ಪಿಕಪ್ ವಾಹನ ದಿಂದ ಅಡ್ಡಗಟ್ಟಿ ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಬೀಕರ ಕೊಲೆ ಬಜ್ಪೆ: ಮಂಗಳೂರು ಬಜ್ಪೆ ಸಮೀಪದ ಕಿನ್ನಿಕಂಬಳ ಬಳಿ ಅಪರಿಚಿತ…
ಡೈಲಿ ವಾರ್ತೆ: 01/MAY/2025 ಮಂಗಳೂರು| ಕುಡುಪು ಗುಂಪು ಹತ್ಯೆ ಪ್ರಕರಣ; ಕರ್ತವ್ಯ ಲೋಪ ಎಸಗಿದ ಇನ್ಸ್ಪೆಕ್ಟರ್ ಸಹಿತ ಮೂವರು ಪೊಲೀಸರ ಅಮಾನತು ಮಂಗಳೂರು: ಮಂಗಳೂರು ನಗರದ ಹೊರವಲಯದ ಕುಡುಪು ಎಂಬಲ್ಲಿ ರವಿವಾರ ಎ.27ರಂದು ನಡೆದ…