ಡೈಲಿ ವಾರ್ತೆ: 08/JUNE/2025 ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಕೋಟ ಹೋಬಳಿ ಉಚಿತ ನೋಟ್ ಪುಸ್ತಕ ವಿತರಣೆ ಪ್ರತಿಭಾ ಪುರಸ್ಕಾರ ಅಕ್ಷರದಕ್ಕರೆ -2025 ಕಾರ್ಯಕ್ರಮದಲಿತ ಸಮುದಾಯ ಹೋರಾಟದ ತಳಹದಿಯ ಮೂಲಕ ಮಂಚೂಣಿಗೆ…

ಡೈಲಿ ವಾರ್ತೆ: 08/JUNE/2025 ಪಂಚವರ್ಣದಿಂದ 258 ನೇ ಭಾನುವಾರದ ಪರಿಸರಸ್ನೇಹಿ ಹಸಿರುಜೀವ ಅಭಿಯಾನಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವನಮಹೋತ್ಸ, ನವ ವಧು ವೈಷ್ಣವಿ ಪೇತ್ರಿಯವರಿಂದ ಚಾಲನೆ ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ…

ಡೈಲಿ ವಾರ್ತೆ: 08/JUNE/2025 ಪಂಚವರ್ಣ ಸಂಘಟನೆಯಿಂದ ಡಾ.ಪುನಿತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ದತ್ತು ಪಡೆದ ವಿದ್ಯಾರ್ಥಿಗಳಿಗೆ ಪರಿಕರ ವಿತರಣೆ.ಪಂಚವರ್ಣದ ಶೈಕ್ಷಣಿಕ ದತ್ತು ಸ್ವೀಕಾರ ಶಾಘನೀಯ ಕಾರ್ಯ- ಡಾ.ಕೆ.ಕೃಷ್ಣ ಕಾಂಚನ್ ಕೋಟ: ಒಂದು ಸಂಘಟನೆ…

ಡೈಲಿ ವಾರ್ತೆ: 08/JUNE/2025 ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಮೇಲೆ ಮೊಕದ್ದಮೆ| ಉಡುಪಿ ಜಿಲ್ಲಾ ಮುಸ್ಲಿಂ ಜಮಾಅತ್ ತೀವ್ರ ಖಂಡನೆ ಪ್ರಜಾಪ್ರಭುತ್ವ ದೇಶದಲ್ಲಿ ಜನರಿಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಮುಕ್ತ ಅವಕಾಶ ಇದ್ದು…

ಡೈಲಿ ವಾರ್ತೆ: 08/JUNE/2025 ಬೆಂಗಳೂರು ಕಾಲ್ತುಳಿತ ಪ್ರಕರಣ – ಬಿಜೆಪಿ, ಜೆಡಿಎಸ್ ರಾಜಕೀಯ ಲಾಭಕ್ಕಾಗಿ ಉಪಯೋಗಿಸಿ ಕೊಂಡಿರುವುದು ದುರದೃಷ್ಟಕರ – ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಇತ್ತೀಚೆಗೆ ಆರ್‌ಸಿಬಿ…

ಡೈಲಿ ವಾರ್ತೆ: 08/JUNE/2025 ಬೆಂಗಳೂರು ಕಾಲ್ತುಳಿತದಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಭೂಮಿಕ್‌ ಸಾವು: ಮಗನ ಸಮಾಧಿ ಬಳಿ ತಂದೆ ಆಕ್ರಂದನ ಹಾಸನ: ಈ ರೀತಿ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರಬಾರದು..!. ನನ್ನ ಮಗನಿಗೋಸ್ಕರವೇ ಈ…

ಡೈಲಿ ವಾರ್ತೆ: 08/JUNE/2025 ಹಾಸನ| ಚಿನ್ನ ಕದ್ದ ನಾಲ್ವರುಖತರ್ನಾಕ್ ಚೋರಿಯರ ಬಂಧನ! ಹಾಸನ: ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಖತರ್ನಾಕ್ ಕಳ್ಳಿಯರನ್ನು ಬಂಧಿಸಿ 6.38 ಲಕ್ಷ ರೂ. ಮೌಲ್ಯದ…

ಡೈಲಿ ವಾರ್ತೆ: 07/JUNE/2025 ಸಾಲಿಗ್ರಾಮ| ಬೈಕ್ ಗೆ ಖಾಸಗಿ ಬಸ್ ಡಿಕ್ಕಿ – ಬೈಕ್ ಸವಾರ ಗಂಭೀರ ಗಾಯ ಕೋಟ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ…

ಡೈಲಿ ವಾರ್ತೆ: 07/JUNE/2025 ಕೋಟ- ಅನಾರೋಗ್ಯ ಪೀಡಿತ ಪ್ರಜ್ವಲ್ ಕೊಠಾರಿ ನೆರವಿಗಾಗಿ ಯಕ್ಷಗಾನ ಆಯೋಜನೆ , ಪೋಸ್ಟರ್ ಬಿಡುಗಡೆ ಕೋಟ: ಕುಂದಾಪುರ ತಾಲೂಕಿನ ಬೇಳೂರಿನ ಪ್ರಜ್ವಲ್ ಕೊಠಾರಿ ಎಂಬ ಯುವಕ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದು…

ಡೈಲಿ ವಾರ್ತೆ: 07/JUNE/2025 ಬಂಟ್ವಾಳ|ದೇವಸ್ಥಾನದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು ಬಂಟ್ವಾಳ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಸ್ನಾನಕ್ಕೆಂದು ಇಳಿದ ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜೂ.…