ಡೈಲಿ ವಾರ್ತೆ: 07/JUNE/2025 ಬೆಂಗಳೂರು ಕಾಲ್ತುಳಿತ ಪ್ರಕರಣ: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಟ್ರೋಫಿ ಆಚರಣೆಯ ಸಂದರ್ಭದಲ್ಲಿ 11 ಜನರ ಸಾವಿಗೆ ಕಾರಣವಾದ…
ಡೈಲಿ ವಾರ್ತೆ: 07/JUNE/2025 ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವು ನಾಡಿನೆಲ್ಲಡೆ ಶಾಂತಿ ಹರಡಲಿ – ರಹಿಮಾನ್ ಬೋಳಿಯಾರ್ ಮಂಗಳೂರು: ಮುಸಲ್ಮಾನರು ಆಚರಿಸುವ ಹಬ್ಬಗಳಲ್ಲಿ ಬಕ್ರೀದ್ ಹಬ್ಬವು ಒಂದು ದೊಡ್ಡ ಹಬ್ಬವಾಗಿದೆ ಮುಸಲ್ಮಾನರು ಬಕ್ರೀದ್…
ಡೈಲಿ ವಾರ್ತೆ: 07/JUNE/2025 ಬೈಂದೂರು ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ ಬೈಂದೂರು: ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಬೈಂದೂರು ಜಾಮಿಯಾ ಮಸೀದಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಜಾಮಿಯ ಮಸೀದಿಯ ಇಮಾಮ್ ತೈಯಬ್ ಹುಸೇನ್…
ಡೈಲಿ ವಾರ್ತೆ: 06/JUNE/2025 ಬೆಂಗಳೂರು ಕಾಲ್ತುಳಿತ ಪ್ರಕರಣ| ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು! ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ…
ಡೈಲಿ ವಾರ್ತೆ: 06/JUNE/2025 ತೀರ್ಥಹಳ್ಳಿ| ಯುವ ವಕೀಲ, ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ತೀರ್ಥಹಳ್ಳಿ: ಯುವ ವಕೀಲ, ಬಿಜೆಪಿ ಮುಖಂಡರಾದ ಮಧುಕರ ಮಯ್ಯ ಎಂಬುವರ ಮೇಲೆ ನಾಲ್ವರಿಂದ ಹಲ್ಲೆ ನಡೆಸಲಾಗಿದೆ. ಇಂದು 4…
ಡೈಲಿ ವಾರ್ತೆ: 06/JUNE/2025 ಫರಂಗಿಪೇಟೆ| ಕೆಎಸ್ಆರ್ ಟಿಸಿ ಬಸ್ ಡಿಕ್ಕಿ – ಆಟೋ ಚಾಲಕ ಮೃತ್ಯು! ಫರಂಗಿಪೇಟೆ: ಬಸ್ ಢಿಕ್ಕಿಯಾಗಿ ಆಟೋ ಚಾಲಕನೊಬ್ಬ ಮೃತಪಟ್ಟ ಘಟನೆ ಹತ್ತನೇ ಮೈಲ್‌ಕಲ್ಲು ಎಂಬಲ್ಲಿ ಶುಕ್ರವಾರ ನಡೆದಿದೆ. ಅಮೆಮ್ಮಾರ್…
ಡೈಲಿ ವಾರ್ತೆ: 06/JUNE/2025 ತ್ಯಾಗ – ಬಲಿದಾನಗಳ ಬಕ್ರೀದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಿ: ಜಿಲ್ಲಾ ವಕ್ಫ್ ಅಧ್ಯಕ್ಷ ಸಿ. ಹೆಚ್. ಅಬ್ದುಲ್ ಮುತ್ತಾಲಿ ವಂಡ್ಸೆ ಪವಿತ್ರ ಬಕ್ರೀದ್ ಹಬ್ಬವು ತ್ಯಾಗ ಬಲಿದಾನದ…
ಡೈಲಿ ವಾರ್ತೆ: 06/JUNE/2025 ಬ್ರಹ್ಮಾವರ| ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ಪೂಜಾರಿ ಲೋಕಾಯುಕ್ತ ಬಲೆಗೆ ಬ್ರಹ್ಮಾವರ| ಬ್ರಹ್ಮಾವರದ ಮೆಸ್ಕಾಂ ಕಚೇರಿ ಮೇಲೆ ಶುಕ್ರವಾರ ಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ದಾಳಿಯಲ್ಲಿ ಬ್ರಹ್ಮಾವರ ಮೆಸ್ಕಾಂ…
ಡೈಲಿ ವಾರ್ತೆ: 06/JUNE/2025 ತುಮಕೂರು| ಕಂಟೇನರ್ ಲಾರಿಗೆ ಬೈಕ್ ಡಿಕ್ಕಿ – ಮೂವರು ಸಾವು ತುಮಕೂರು: ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ತುಮಕೂರು ಗ್ರಾಮಾಂತರ ವ್ಯಾಪ್ತಿಯ ಹಿರೇಹಳ್ಳಿ ಸಮೀಪದ ನಂದಿಹಳ್ಳಿ…
ಡೈಲಿ ವಾರ್ತೆ: 06/JUNE/2025 ಬೆಂಗಳೂರು ನಗರಕ್ಕೆ ನೂತನ ಪೊಲೀಸ್ ಕಮಿಷನರಾಗಿ ಸೀಮಂತ್ ಕುಮಾರ್ ಸಿಂಗ್ ನೇಮಕ ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿದ್ದು, ಈ ವಿಜಯೋತ್ಸವದ ವೇಳೆ…