ಡೈಲಿ ವಾರ್ತೆ: 03/DEC/2025 ಬಾಗಲಕೋಟೆ| ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ: ನಾಲ್ವರು ಯುವಕರ ದುರ್ಮರಣ ಬಾಗಲಕೋಟೆ: ತಾಲ್ಲೂಕಿನ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ಕಬ್ಬಿನ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ…
ಡೈಲಿ ವಾರ್ತೆ: 03/DEC/2025 ಎಟಿಎಂ ಯಂತ್ರವನ್ನು ಕದ್ದು ತಳ್ಳು ಗಾಡಿಯಲ್ಲಿ ಹೊತ್ತೊಯ್ದ ಕಳ್ಳರು! ಬೆಳಗಾವಿ: ತಳ್ಳುಗಾಡಿ ಬಳಸಿ ಎಟಿಎಂ ಯಂತ್ರವನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ.…
ಡೈಲಿ ವಾರ್ತೆ: 02/DEC/2025 ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಶಾಕ್ ಕೊಟ್ಟ ಕೋರ್ಟ್,’ಬಿ’ ರಿಪೋರ್ಟ್ ತಿರಸ್ಕಾರ, ಮರು ತನಿಖೆಗೆ ಆದೇಶ ಹಾಸನ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ…
ಡೈಲಿ ವಾರ್ತೆ: 02/DEC/2025 ಇಮ್ರಾನ್ ಖಾನ್ ಜೀವಂತವಾಗಿದ್ದಾರೆ: ಪಾಕ್ ಜೈಲಿನಲ್ಲಿ ಮಾಜಿ ಪ್ರಧಾನಿಯನ್ನು ಭೇಟಿಯಾದ ಅವರ ತಂಗಿ ನವದೆಹಲಿ: ಪಾಕಿಸ್ತಾನದ ಅಡಿಯಾಲ ಜೈಲಿನಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಹತ್ಯೆ ಮಾಡಲಾಗಿದೆ ಎಂಬ…
ಡೈಲಿ ವಾರ್ತೆ: 02/DEC/2025 ಉಡುಪಿ| ಮನೆಕಳ್ಳತನ ಪ್ರಕರಣದ ಆರೋಪಿಯ ಬಂಧನ – ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ವಶ ಉಡುಪಿ: ಉಡುಪಿ ನಗರದಲ್ಲಿ ನಡೆದ ಮನೆಕಳ್ಳತನ ಪ್ರಕರಣವನ್ನು ಬಿಗಿಗೈ ಹಿಡಿದಿರುವ ಪೊಲೀಸ್ ಸಿಬ್ಬಂದಿ, ಆರೋಪಿಯನ್ನು ಬಂಧಿಸಿ…
ಡೈಲಿ ವಾರ್ತೆ: 02/DEC/2025 ಸೋಮನಹಳ್ಳಿ ಎ.ಪಿ.ಎಸ್ ಪಿಯುಸಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ಕಲೆಯ ವಸ್ತುಪ್ರದರ್ಶನ ಬೆಂಗಳೂರು,ಡಿ.2; ಕನಕಪುರ ರಸ್ತೆಯ ಸೋಮನಹಳ್ಳಿಯಲ್ಲಿ ಅನಂತ ಜ್ಞಾನ ಗಂಗೋತ್ರಿ ಆವರಣದಲ್ಲಿ ಎ.ಪಿ.ಎಸ್ ವಿಜ್ಞಾನ ಮತ್ತು ವಾಣಿಜ್ಯ ಪಿಯುಸಿ ಕಾಲೇಜಿನಿಂದ…
ಡೈಲಿ ವಾರ್ತೆ: 02/DEC/2025 ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ಸುಪ್ರೀಂಕೋರ್ಟ್ನಿಂದ ಮಹತ್ವದ ಆದೇಶ ನವದೆಹಲಿ: ಪೋಕ್ಸೋ ಕೇಸ್ ವಿಚಾರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಖ್ಯ…
ಡೈಲಿ ವಾರ್ತೆ: 02/DEC/2025 ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ – ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ- ಎಸಿಪಿ ನಾರಾಯಣ ಬರಮನಿ ಅಭಿಮತ ಜೀವನದ…
ಡೈಲಿ ವಾರ್ತೆ: 02/DEC/2025 ನೆಟ್ ಬಾಲ್ ಪಂದ್ಯಾಟ – ಸ್ಟೆಲ್ಲಾ ಮಾರಿಸ್ ಶಿಕ್ಷಣ ಸಂಸ್ಥೆಯ 20 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ ಗಂಗೊಳ್ಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ/ ಉಪನಿರ್ದೇಶಕರ ಕಛೇರಿ ಉಡುಪಿ…
ಡೈಲಿ ವಾರ್ತೆ: 02/DEC/2025 ಕಾಂತಾರ ದೈವಕ್ಕೆ ಅವಮಾನ: ನಟ ರಣ್‌ವೀರ್ ವಿರುದ್ಧ #Boycott ‘ಧುರಂದರ್’ ಅಭಿಯಾನ ಬೆಂಗಳೂರು: ಪಣಜಿಯಲ್ಲಿ ಶುಕ್ರವಾರ ಆ.28 ನಡೆದ56ನೇ ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (IFFI-ಇಫಿ) ಸಮಾರೋಪ ಸಮಾರಂಭದಲ್ಲಿ ‘ಕಾಂತಾರ’ ಪ್ರೀಕ್ವೆಲ್‌ನಲ್ಲಿ…