ಡೈಲಿ ವಾರ್ತೆ : 01 ಮೇ 2022

ಉಡುಪಿ: ಈ ಮೊದಲು ನಿಗದಿಪಡಿಸಿದಂತೆ 2022 ಮೇ 3 ಮಂಗಳವಾರ ಈದುಲ್ ಫಿತ್ರ್ ಆಚರಿಸುವುದಾಗಿಯೂ ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಝೈನುಲ್ ಉಲಮಾ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ತಿಳಿಸಿದ್ದಾರೆ.