


ಡೈಲಿವಾರ್ತೆ: 12/ನ./2026




ರಾಜ್ಯ ತೋಟಗಾರಿಕಾ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕರಾಗಿ ಇಬ್ರಾಹಿಂ ನವಾಝ್

ಬಂಟ್ವಾಳ : ಕರ್ನಾಟಕ ರಾಜ್ಯ ತೋಟಗಾರಿಕಾ ಸಹಕಾರಿ ಮಾರುಕಟ್ಟೆ ಒಕ್ಕೂಟ ನಿ. ಇದರ ನಿರ್ದೇಶಕರಾಗಿ ಯುವ ಕಾಂಗ್ರೆಸ್ ದ.ಕ.ಜಿಲ್ಲಾದ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲ್ ನೇಮಕ ಗೊಂಡಿದ್ದಾರೆ.
ಮಾಜಿ ಸಚಿವ ಬಿ. ರಮಾನಾಥ ರೈ ಅವರ ಶಿಫಾರಸ್ಸಿನಂತೆ ಈ ನೇಮಕಾತಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

