ಡೈಲಿ ವಾರ್ತೆ:28 ಮಾರ್ಚ್ 2023

ಕೋಟ ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಅಧ್ಯಕ್ಷೆ ಹಾಗೂ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

ಕೋಟ: ಕೋಟ ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರ ಸಾಲಿಗ್ರಾಮ ಇದರ ಅಧ್ಯಕ್ಷೆ ಹಾಗೂ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ಅವರು ಮಾ. 28 ರಂದು ಮಂಗಳವಾರ ಬೆಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.