ಡೈಲಿ ವಾರ್ತೆ:31 ಮಾರ್ಚ್ 2023

✒️ ಓಂಕಾರ ಎಸ್. ವಿ. ತಾಳಗುಪ್ಪ

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಚುನಾವಣಾ ಅಭ್ಯರ್ಥಿ ಗೋಪಾಲ ಕೃಷ್ಣ ಬೇಳೂರು ಶ್ರೀ ರಾಘವೇಶ್ವರ ಭಾರತೀ ತೀರ್ಥ ಸ್ವಾಮೀಜಿ ಭೇಟಿ ನೀಡಿ ಆಶೀರ್ವಾದ ಪಡೆದ ಜಿಕೆಬಿ

ಹೊಸನಗರ : ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲ್ಲೂಕು ರಾಮಚಂದ್ರಾಪುರ ಮಠಕ್ಕೆ ಕಾಂಗ್ರೆಸ್ ಪಕ್ಷದ ವಕ್ತಾರ, ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಚುನಾವಣಾ ಅಭ್ಯರ್ಥಿ ಗೋಪಾಲ ಕೃಷ್ಣ ಬೇಳೂರು ಭೇಟಿ ನೀಡಿ, ರಾಮಚಂದ್ರಾಪುರ ಮಠದ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ತೀರ್ಥ ಸ್ವಾಮೀಜಿ ಭೇಟಿ ನೀಡಿ ಗುರು ವಂದನೆ ಸಲ್ಲಿಸಿ, ಆಶೀರ್ವಾದ ಪಡೆದರು.