ಡೈಲಿ ವಾರ್ತೆ:10 ಮೇ 2023

ಕುಂದಾಪುರ ವಿಧಾನಸಭಾ ಕ್ಷೇತ್ರದ
ಕೋಟತಟ್ಟು ಗ್ರಾಮದಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಗಾಣಿಗ ಅವರಿಂದ ಮತದಾನ

ಕೋಟ:ಉಡುಪಿ ಜಿಲ್ಲೆಯ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟತಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ನಂಬರ್ 162 ರಲ್ಲಿ ಸರತಿ ಸಾಲಿನಲ್ಲಿ ನಿಂತು ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಗಾಣಿಗರವರು ಮತಚಲಾಯಿಸಿದರು.