ಡೈಲಿ ವಾರ್ತೆ:10 ಮೇ 2023

✒️ ಓಂಕಾರ ಎಸ್. ವಿ. ತಾಳಗುಪ್ಪ

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಅಭ್ಯರ್ಥಿ ಗೋಪಾಲ ಕೃಷ್ಣ ಬೇಳೂರು ಅವರಿಂದ ಮತದಾನ

ಸಾಗರ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಅಭ್ಯರ್ಥಿ ಗೋಪಾಲ ಕೃಷ್ಣ ಬೇಳೂರು ತಮ್ಮ ಕುಟುಂಬಸ್ಥರೊಂದಿಗೆ ಮತಚಲಾವಣೆ ಮಾಡಿ ಗೆಲುವಿನ ನಗೆ ನೋಟ ಬೀರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.