ಡೈಲಿ ವಾರ್ತೆ: 14 ಮೇ 2023

ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ – ಇಬ್ಬರು ಮಹಿಳೆಯರಿಗೆ ಗಾಯ

ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಂದು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ.

ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂದಿನಿಂದ ಬಂದ ಸ್ಕಾರ್ಪಿಯೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಇನ್ನು ಘಟನೆಯಲ್ಲಿ ಆಲ್ಟೋ ಕಾರಿನಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.