ಡೈಲಿ ವಾರ್ತೆ:22 ಜೂನ್ 2023
ಕುಂದಾಪುರ ವಕೀಲರ ಸಂಘದ ಆಶ್ರಯದಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”
ಕುಂದಾಪುರ: ಕುಂದಾಪುರ ವಕೀಲರ ಸಂಘದ ಆಶ್ರಯದಲ್ಲಿ ಜೂ. 21 ರಂದು ಬುಧವಾರ ಸಂಜೆ “ಅಂತರಾಷ್ಟ್ರೀಯ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕುಂದಾಪುರ ನ್ಯಾಯಾಲಯದ ನ್ಯಾಯಾಧೀಶರು, ವಕೀಲರ ಸಂಘದ ಸದಸ್ಯರು, ನ್ಯಾಯಾಲಯದ ಸಿಬ್ಬಂದಿಗಳು ಭಾಗವಹಿಸಿದ್ದರು.
ಯೋಗ ಗುರು ಪೊಲೀಸ್ ಗುರುದಾಸ್ ರವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.