ಡೈಲಿ ವಾರ್ತೆ:06 ಜುಲೈ 2023

ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆ: ಜುಲೈ 7 ಶಾಲೆ- ಪದವಿ ಪೂರ್ವ ಕಾಲೇಜ್‌ಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ನಾಳೆ (ಜುಲೈ 7) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ