ಡೈಲಿ ವಾರ್ತೆ:26 ಜುಲೈ 2023

ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ: ನಾಳೆಯೂ ಜುಲೈ 27 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 27ರ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಆದೇಶ ಮಾಡಿದ್ದಾರೆ.