ಡೈಲಿ ವಾರ್ತೆ:30 ಜುಲೈ 2023

*ನಿಧನ*

ಬಂಟ್ವಾಳ : ನೇರಳಕಟ್ಟೆ ಸಮೀಪದ ಭಗವಂತಕೋಡಿ ನಿವಾಸಿ ಪಿ. ಕೆ ಮೂಸ (95) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಮೂವರು ಪುತ್ರರು , ಓರ್ವ ಪುತ್ರಿ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ