ಡೈಲಿ ವಾರ್ತೆ: 30/Sep/2023

ಡಿ. 25 ರಿಂದ 29 : ಅಜಿಲಮೊಗರು ಮಾಲಿದಾ ಉರೂಸ್

ಬಂಟ್ವಾಳ : ಇತಿಹಾಸ ಪ್ರಸಿದ್ಧ ಅಜಿಲಮೊಗರು ಮಾಲಿದಾ ಉರೂಸ್ ಕಾರ್ಯಕ್ರಮ ಡಿಸೆಂಬರ್ 25 ರಿಂದ 29 ರ ತನಕ ನಡೆಯಲಿದೆ ಎಂದು ಮಸೀದಿ ಅಧ್ಯಕ್ಷ ಪಿ.ಬಿ. ಅಬ್ದುಲ್ ಹಮೀದ್ ಹಾಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.