ಡೈಲಿ ವಾರ್ತೆ: 26/April/2024

ನಳಿನ್ ಕುಮಾರ್ ಕಟೀಲ್ ಅವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್

ಮಂಗಳೂರು : ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು.

ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಗೆ ಮತದಾನಕ್ಕೆ ಬಂದಿದ್ದ ನಳಿನ್ ಕುಮಾರ್ ಕಟೀಲ್ ರ ಆಶೀರ್ವಾದ ಪಡೆದರು.