ಡೈಲಿ ವಾರ್ತೆ: 05/ಮೇ /2024
ವಿಟ್ಲ:ಕ್ರೇಟಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ- ಪ್ರಯಾಣಿಕರು ಪಾರು!
ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ-ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.
ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ. ಪವಾಡವೆಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.