ಡೈಲಿ ವಾರ್ತೆ: 10/ಮೇ /2024

ಹಂಗಾರಕಟ್ಟೆ ಚೇತನಾ ಪ್ರೌಢ ಶಾಲೆಗೆ ಎಸ್ಎಸ್ಎಲ್ ಸಿ ಯಲ್ಲಿ ಶೇಕಡಾ 100 ಫಲಿತಾಂಶ

ಕೋಟ: ಶಾಲಾ ಶಿಕ್ಷಣ ಇಲಾಖೆಯು ನಡೆಸಿದ 2023-2024 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಗುರುವಾರ ಪ್ರಕಟಗೊಂಡಿದ್ದು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಂಗಾರಕಟ್ಟೆ ಚೇತನಾ ಪ್ರೌಢ ಶಾಲೆಯು ಶೇಕಡಾ 100 ಫಲಿತಾಂಶವನ್ನು ಪಡೆದಿದೆ.