ಡೈಲಿ ವಾರ್ತೆ: 19/ಮೇ /2024

ಮೇ. 20 ರಂದು ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ತಿನ ಚುನಾವಣೆಯ ಕಾರ್ಯಕರ್ತರ ಸಮಾವೇಶ

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ತಿನ ಚುನಾವಣೆಯ ಪೂರ್ವ ತಯಾರಿ ಬಗ್ಗೆ ಕಾರ್ಯಕರ್ತರ ಸಮಾವೇಶ ಮೇ 20, ಸೋಮವಾರ ಬೆಳಿಗ್ಗೆ 9:00 ಕ್ಕೆ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ.

    ಈ ಸಭೆಯಲ್ಲಿ ವಿಧಾನ ಪರಿಷತ್ತಿನ ಅಭ್ಯರ್ಥಿಗಳು, ಶಾಸಕರುಗಳು ಮತ್ತು ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಬಂಟ್ವಾಳ ಶಾಸಕರ ಕಛೇರಿ ಪ್ರಕಟಣೆ ತಿಳಿಸಿದೆ.