ಡೈಲಿ ವಾರ್ತೆ: 05/ಜುಲೈ /2024

ಉಡುಪಿ ಜಿಲ್ಲೆಯ ಬ್ರಹ್ಮಾವರ, ಕುಂದಾಪುರ ತಾಲೂಕುಗಳ ಶಾಲಾ ಕಾಲೇಜಿಗೆ ಜು.06 ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆಗೆ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಶಾಲಾ ಕಾಲೇಜಿಗೆ ಜಿಲ್ಲಾಡಳಿತ ಜು.06 ರಂದು(ಶನಿವಾರ) ರಜೆ ಘೋಷಿಸಿದೆ.