ಡೈಲಿ ವಾರ್ತೆ: 08/ಜುಲೈ /2024

ಉತ್ತರ ಕನ್ನಡ: ಜಿಲ್ಲೆಯಲ್ಲಿ ವಿಪರೀತ ಮಳೆ ಹಿನ್ನಲೆ ಜು. 9 ರಂದು (ನಾಳೆ) ಈ ಎರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರಕನ್ನಡ: ಜಿಲ್ಲೆಯಲ್ಲಿ ವಿಪರೀತವಾಗಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಜುಲೈ 09 ರಂದು(ನಾಳೆ) ಹೊನ್ನಾವರ, ಕುಮಟಾ ಈ ಎರಡು ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ‌ರಜೆ ಘೋಷಣೆ‌ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.