ಡೈಲಿ ವಾರ್ತೆ: 15/ಜುಲೈ /2024

ದಕ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ: ಜು.15 (ಇಂದು) ಶಾಲೆ-ಪಿಯು ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ: ಜು.15 ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.

ಭಾರೀ ಗಾಳಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.