ಡೈಲಿ ವಾರ್ತೆ: 15/ಜುಲೈ /2024

ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್ (ನಾಳೆ) ಜುಲೈ 16 ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಅದರಂತೆ ಹೊಸನಗರ ತಾಲೂಕಿಗೆ ನಾಳೆ (ಜುಲೈ 16) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಇದರ ಹಿನ್ನೆಲೆ ಮಂಗಳವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.