ಡೈಲಿ ವಾರ್ತೆ: 15/ಜುಲೈ /2024

ಉಡುಪಿ ಜಿಲ್ಲೆ: ಜಿಲ್ಲಾಧ್ಯಂತ ರೆಡ್ ಅಲರ್ಟ್ ಮುನ್ಸೂಚನೆಯ ಹಿನ್ನಲೆ (ನಾಳೆ) ಜು. 16 ರಂದು ಶಾಲೆ, ಕಾಲೇಜಿಗೆ ರಜೆ ಘೋಷಣೆ

ಉಡುಪಿ: ಜಿಲ್ಲಾಧ್ಯಂತ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾದ್ದರಿಂದ (ನಾಳೆ) ಜುಲೈ.16 ರಂದು ಜಿಲ್ಲೆಯಾದ್ಯಂತ ಶಾಲೆ, ಕಾಲೇಜ್ ಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.