ಡೈಲಿ ವಾರ್ತೆ: 19/ಜುಲೈ /2024

ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನಲೆ (ನಾಳೆ)ಜುಲೈ 20ರಂದೂ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದ ಕಾರಣ ಶನಿವಾರ (ಜುಲೈ 20) ರಂದೂ ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರೆಡ್ ಅಲರ್ಟ್ ಮತ್ತು ಭಾರೀ ಮಳೆ ಇದ್ದ ಕಾರಣ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿತ್ತು.