ಡೈಲಿ ವಾರ್ತೆ: 01/ ಆಗಸ್ಟ್/2024

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ನಾಳೆ ಆ. 2 ರಂದು ಶಾಲೆ ಕಾಲೇಜ್ ಗೆ ರಜೆ ಘೋಷಣೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಆ. 2ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.