ಡೈಲಿ ವಾರ್ತೆ: 16/ಆಗಸ್ಟ್/2024

ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವತಿಯಿಂದ ,78 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ
ಸಭೆಯಲ್ಲಿ ನೆರೆದಿದ್ದ ಹಿರಿಯ ನಾಗರಿಕರೊಂದಿಗೆ ಧ್ವಜಾರೋಹಣ ಮಾಡುವ ಮೂಲಕ ವಿಮೆನ್ ಇಂಡಿಯಾ ಮೂವ್ಮೆಂಟ್ ಉತ್ತರ ಕ್ಷೇತ್ರ ಉಪಾಧ್ಯಕ್ಷೆ ನಸೀಮ ಅವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮ ದಲ್ಲಿ ವಿಮ್ ದ. ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಶಾ ವಾಮಂಜೂರು ನಮ್ಮ ಸ್ವಾತಂತ್ರ್ಯ ವನ್ನು ರಕ್ಷಿಸಿ ನಮ್ಮ ನಾಳೆಯನ್ನು ಭದ್ರಪಡಿಸೋಣ ಎಂದು ಸವಿಸ್ತಾರವಾಗಿ ವಿಶ್ಲೇಷಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಶಿಕ್ಷಕಿಯನ್ನು ಸನ್ಮಾನಿಸಲಾಯಿತು.

WIM ದ.ಕ ಜಿಲ್ಲಾ ಕಾರ್ಯದರ್ಶಿಯಾದ ಅಜ್ವೀನ ಕಾಟಿಪಳ್ಳ
WIM ಕಾರ್ಯಕರ್ತೆಯರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು,

ಅಮ್ರಿನ್ ಕೃಷ್ಣಾಪುರ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.