ಡೈಲಿ ವಾರ್ತೆ: 02/OCT/2024

ವಿಧಾನ ಪರಿಷತ್‌ ಉಪ ಚುನಾವಣೆಯ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಬೈಂದೂರು ಆಯ್ಕೆ

ಉಡುಪಿ: ಕೋಟ ಶ್ರೀನಿವಾಸ್ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬೈಂದೂರಿನ ರಾಜು ಪೂಜಾರಿಯವರನ್ನು ಹೈಕಮಾಂಡ್ ಘೋಷಿಸಿದೆ.