ಡೈಲಿ ವಾರ್ತೆ:02/DEC/2024

ಡಿ. 5 ರಂದು ಎಸ್ಡಿಪಿಐ ಮಂಗಳೂರು ನಗರ ಜಿಲ್ಲೆಯ ನೂತನ ಕಚೇರಿ ಉದ್ಘಾಟನೆ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಜಿಲ್ಲೆಯ ನೂತನ ಪಕ್ಷದ ಕಚೇರಿ ದಿನಾಂಕ 5.12.2024 ರಂದು ಸಹಕಾರಿ ಸದನ ಮಂಗಳೂರಿನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಎಸ್. ಡಿ. ಪಿ. ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.