ಉಡುಪಿ ಜಿಲ್ಲಾ ಸುನ್ನೀ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಇದರ ನೂತನ ಜಿಲ್ಲಾಧ್ಯಕ್ಷರಾಗಿ ಕೆ. ಹುಸೇನ್ ಪಡುಕರೆ ಆಯ್ಕೆ

ಉಡುಪಿ ಜಿಲ್ಲಾ ಸುನ್ನೀ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಇದರ ನೂತನ ಜಿಲ್ಲಾಧ್ಯಕ್ಷರಾಗಿ ಕೆ. ಹುಸೇನ್ ಪಡುಕರೆ ಆಯ್ಕೆಯಾಗಿರುತ್ತಾರೆ.

ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಂಘಟನಾಚತುರರಾಗಿ ಕೋಟತಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿಯಲ್ಲಿ ಹಾಗೂ ಕೋಡಿ ಕನ್ಯಾಣ ಮಸೀದಿ, ಮದರಸದಲ್ಲಿ ಪ್ರಧಾನ ಕಾರ್ಯದರ್ಶಿಗಳಾಗಿ, ಸಮಾಜ ಸೇವಕರಾಗಿ ಸೇವೆ ಸಲ್ಲಿಸಿದ್ದಾರೆ.

ನೂತನ ಜಿಲ್ಲಾಧ್ಯಕ್ಷ ಕೆ. ಹುಸೇನ್ ಪಡುಕರೆ ಇವರಿಗೆ ಕೋಡಿ ಕನ್ಯಾಣ ಜಮಾತ್ ಬಾಂಧವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.