ಡೈಲಿ ವಾರ್ತೆ: 05/JAN/2025

ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಸಿದ ಶಾಸಕ ಕಿರಣ್ ಕೊಡ್ಗಿ

ಕುಂದಾಪುರ| ಕುಂದಾಪುರ ಪ್ರದೇಶದ ಕಟ್ಟಡ ಕಾರ್ಮಿಕರ ಅನುಕೂಲಕ್ಕೆ ತಕ್ಕಂತೆ ವಿವಿಧ ಕಿಟ್ ಗಳನ್ನ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ತಾಲೂಕ್ ಪಂಚಾಯತ್ ಸಭಾಂಗಣದಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ವಿಜೇಂದ್ರ ಕೆ. ಕಾರ್ಮಿಕ ನಿರೀಕ್ಷಕರು ಕುಂದಾಪುರ ವೃತ್ತ ,ಸಹನಾ ಸಿಬ್ಬಂದಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.