ಡೈಲಿ ವಾರ್ತೆ: 07/ಫೆ. /2025

ಮುಡಾ ಪ್ರಕರಣ| ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ – CBI ತನಿಖೆಗೆ ವಹಿಸಲು ಹೈಕೋರ್ಟ್‌ ನಕಾರ

ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಬಿಐ ತನಿಖೆ ಕುಣಿಕೆಯಿಂದ ಸಿಎಂ ಸಿದ್ದರಾಮಯ್ಯ ಪಾರಾಗಿದ್ದಾರೆ. ಮುಡಾ ಕೇಸನ್ನು ಸಿಬಿಐ ತನಿಖೆಗೆ ವಹಿಸಲು ಧಾರವಾಡ ಹೈಕೋರ್ಟ್‌ ನಿರಾಕರಿಸಿದೆ.

ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ದೂರುದಾರ ಸ್ನೇಹಮಯಿ ಕೃಷ್ಣ ಅವರ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.