ಡೈಲಿ ವಾರ್ತೆ: 10/ಮಾರ್ಚ್ /2025

ಮುಕ್ಕಾಟಿರ ಶಿವು ಮಾದಪ್ಪ ನಿಧನ

ಕುಟ್ಟ ಗ್ರಾಮದ ನಿವಾಸಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಕುಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮುಕ್ಕಾಟಿರ ಶಿವು ಮಾದಪ್ಪ (49) ಭಾನುವಾರ ರಾತ್ರಿ 11:00 ಸಮಯದಲ್ಲಿ ಮೈಸೂರು ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ.

ಮೃತರ ಅಂತಿಮ ಸಂಸ್ಕಾರ ಸೋಮವಾರ ಅವರ ಸ್ವಗ್ರಾಮದಲ್ಲಿ ಜರುಗಲಿದೆ.