


ಡೈಲಿ ವಾರ್ತೆ: 11/ಏಪ್ರಿಲ್/2025


ಬಂಟ್ವಾಳ| ದ್ವಿತೀಯ ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ 94% (565) ಅಂಕ ಪಡೆದ ವಿದ್ಯಾರ್ಥಿನಿ ಆಯಿಶತುಲ್ ನೈಲಾ

ಬಂಟ್ವಾಳ: ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಕಾಲೇಜಿನ ವಿದ್ಯಾರ್ಥಿನಿ ಆಯಿಶತುಲ್ ನೈಲಾ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 94% (565) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಈಕೆ ಬಿ.ಸಿ.ರೋಡ್ ಸಮೀಪದ ಶಾಂತಿ ಅಂಗಡಿ ನಿವಾಸಿ ಇಬ್ರಾಹಿಂ ಪಲ್ಲ ಹಾಗೂ ನೂರ್ ಜಹಾನ್ ದಂಪತಿಗಳ ಪುತ್ರಿ.