


ಡೈಲಿ ವಾರ್ತೆ: 12/ಏಪ್ರಿಲ್/2025


ದ್ವಿತೀಯ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ಫಾತಿಮತ್ ತಫ್ಸಿಯಾ

ಬಂಟ್ವಾಳ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮಾಣಿ ಸಮೀಪದ ಪೆರ್ನೆ ಶ್ರೀ ರಾಮಚಂದ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಫಾತಿಮತ್ ತಫ್ಸಿಯಾ ವಿಜ್ಞಾನ ವಿಭಾಗದಲ್ಲಿ 600 ರಲ್ಲಿ 568 ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ಧಾರೆ.
ಇವರು ಮಾಣಿ ಸಮೀಪದ ಕೊಡಾಜೆ ನಿವಾಸಿ ಬದ್ರುದ್ದೀನ್ ಮತ್ತು ತಾಹಿರಾ ದಂಪತಿಗಳ ಪುತ್ರಿ