ಡೈಲಿ ವಾರ್ತೆ: 11/JUNE/2025

ಉಡುಪಿ ಜಿಲ್ಲೆಯಲ್ಲಿ ಬಾರಿ ಮಳೆ ಹಿನ್ನಲೆ ನಾಳೆ (12ರಂದು)
ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ಜೂ.12(ನಾಳೆ) ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ